ಮಂಗಳೂರು | ಭಾರೀ ಮಳೆ ಹಿನ್ನೆಲೆ ನಾಳೆ (ಜು 03) ಶಾಲಾ ಕಾಲೇಜಿಗೆ ರಜೆ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 3, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

1011546843
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...