ಮಂಗಳೂರು | ಉಪ್ಪಿನಂಗಡಿಯಲ್ಲಿ ಟಾಟಾ ಏಸ್ ಪಲ್ಟಿ: ಬಾಲಕನಿಗೆ ಗಾಯ

Date:

ರಸ್ತೆಯ ಕಾಂಕ್ರೀಟ್ ಅಂಚಿಗೆ ವಾಹನದ ಚಕ್ರ ಸಿಲುಕಿದ ಪರಿಣಾಮ ಟಾಟಾ ಏಸ್ ವಾಹನ ಮಗುಚಿಬಿದ್ದ ಘಟನೆ ಸೇಡಿಯಾಪು ಸಮೀಪದ ಕಾಪುವಿನಲ್ಲಿ ಜು.23ರಂದು ನಡೆದಿದೆ. ಘಟನೆಯಲ್ಲಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ.

- Advertisement -

ಕೊಯಿಲದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ವಾಹನದ ಚಕ್ರಗಳು ರಸ್ತೆಯಂಚಿಗೆ ಇಳಿದು ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ಅವರ ಪುತ್ರ ಮಹಮ್ಮದ್ ಅಮೀನ್ (11) ಗಾಯಗೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಘಟನೆ ನಡೆದ ಸ್ಥಳದಲ್ಲಿ ಇತ್ತೀಚೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ನಡೆದಿದ್ದು, ರಸ್ತೆಯ ಅಂಚಿಗೆ ಮಣ್ಣು ತುಂಬದ ಕಾರಣ ಆಳವಾದ ಗುಂಡಿ ನಿರ್ಮಾಣವಾಗಿದೆ. ಅಲ್ಲದೆ, ಡಿವೈಡರ್ ಕಾಮಗಾರಿಯೂ ಪೂರ್ಣಗೊಳ್ಳದಿರುವುದರಿಂದ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...