ದಕ್ಷಿಣ ಕನ್ನಡ | SIR ವಿರುದ್ಧ SKSSF ವತಿಯಿಂದ ನ.13ರಂದು ಜಿಲ್ಲೆಯ ಏಳು ವಲಯಗಳಲ್ಲಿ ಬೃಹತ್ ಪ್ರತಿಭಟನೆ

Date:

ಮಂಗಳೂರು:SIR (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ SKSSF ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಏಳು ವಲಯಗಳಲ್ಲಿ ನವೆಂಬರ್ 13, ಶುಕ್ರವಾರ ಸಂಜೆ 4 ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು SKSSF ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಮಂಗಳೂರು, ದೇರಳಕಟ್ಟೆ, ಬಂಟ್ವಾಳ, ಕಲ್ಲಡ್ಕ, ಗುರುಪುರ–ಕೈಕಂಬ, ಮೂಡಬಿದ್ರೆ ಹಾಗೂ ಸುರತ್ಕಲ್ ವಲಯಗಳಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, ವಿವಿಧ ಕೇಂದ್ರಗಳಲ್ಲಿ ಸಂಘಟನೆಯ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ವಿವಿಧ ವಲಯಗಳ ಅಧ್ಯಕ್ಷರುಗಳಾದ ಶರೀಫ್ ಆರ್ಷದಿ ಕೈಕಂಬ, ಜನಾಬ್ :ಆಸೀಫ್ ಎಂ.ಎ. ಎಸ್ ಮೂಡಬಿದೆ, ಹನೀಫ್ ಮುಸ್ಲಿಯಾರ್ ಬಂಟ್ವಾಳ, ಅಶ್ರಫ್ ಆರ್ಷದಿ ದೇರಳಕಟ್ಟೆ, ಹಂಝ ಕುರಿಯಪ್ಪಾಡಿ ಕಲ್ಲಡ್ಕ, ಝಫ್ಫಾರುಲ್ಲ ಸುರತ್ಕಲ್, ಜನಾಬ್ :ಜಲೀಲ್ ಕುದ್ರೋಳಿ ಮಂಗಳೂರು ಇವರುಗಳ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಯಲಿದೆ .

Advertisements

SIR ರದ್ದು ಗೊಳಿಸಬೇಕು ಎಂದು ಅಗ್ರಹಿಸಿ ವಿವಿಧ ವಲಯಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ SKSSF ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ಮನವಿ ಮಾಡಿದೆ.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ...

ವಿಜಯಪುರ |ಸರ್ಕಾರಿ ಶಾಲೆಗಳ ಖಾಸಗೀಕರಣಕ್ಕೆ ಆಪ್ ವಿರೋಧ: ಭೋಗೇಶ್ ಸೋಲಾಪುರ್

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ...

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...