ದಕ್ಷಿಣ ಕನ್ನಡ | ನವೆಂಬರ್ 12 ರಂದು ಬೃಹತ್ ಉದ್ಯೋಗ ಮೇಳ

Date:

ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸುಳ್ಯ ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಹಾಗೂ ತಾಲ್ಲೂಕು ಪಂಚಾಯತ್ ಸುಳ್ಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ನವೆಂಬರ್ 12 ರಂದು ಬೆಳಿಗ್ಗೆ 10.30 ಗಂಟೆಗೆ ಸುಳ್ಯ ತಾಲ್ಲೂಕು ಪಂಚಾಯತ್‍ನಲ್ಲಿ ಆಯೋಜಿಸಲಾಗಿದೆ.

- Advertisement -

ಪ್ರಸ್ತುತ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ. ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಹಾಗೂ ಯಾವುದೇ ವಿದ್ಯಾರ್ಹತೆ ಇಲ್ಲದ ಅಭ್ಯರ್ಥಿಗಳು ಸಹ ಭಾಗವಹಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಲು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಅಂಗನವಾಡಿ ನೌಕರರ ಬಾಕಿ ವೇತನಕ್ಕೆ ಆಗ್ರಹ; ಹೋರಾಟದ ಎಚ್ಚರಿಕೆ

ಅಂಗನವಾಡಿ ನೌಕರರ ದ.ಕ. ಜಿಲ್ಲಾ ಸಮಿತಿ ಸಭೆಯು ಬಿಸಿರೋಡ್ ರಿಕ್ಷಾ ಭವನದಲ್ಲಿ...

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ...

ಹಾವೇರಿ | ರಸ್ತೆ ದುರಸ್ತಿ ಕಾಮಗಾರಿ ವೇಳೆ ಭೀಕರ ಅಪಘಾತ: ಇಬ್ಬರು ಮಹಿಳಾ ಕಾರ್ಮಿಕರ ಮೃತ

ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಕೂಲಿ...

ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

ತಾಲ್ಲೂಕಿನ ಹಂಚಿನಾಳ ಕ್ಯಾಂಪ್‌ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದ...