ಮಂಗಳೂರು: ಕೂಳೂರಿನಲ್ಲಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

Date:

ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

- Advertisement -

ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಭಾನುವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...