ಪುತ್ತೂರು ಪ್ರೇಮ ವಂಚನೆ ಪ್ರಕರಣ; ಮಹಿಳಾ ಸಂಘಟನೆಯಿಂದ ಎಸ್‌ಪಿಗೆ ಮನವಿ ಸಲ್ಲಿಕೆ

Date:

ಪುತ್ತೂರಿನ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ, ಗರ್ಭಿಣಿಯಾದ ತರುವಾಯ ಮದುವೆಗೆ ನಿರಾಕರಿಸಿ, ವಂಚಿಸಿದ ಪ್ರಕರಣದಲ್ಲಿ ಪುತ್ತೂರು ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದಲ್ಲಿ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರಿನ ಮಹಿಳಾ ಸಂಘಟನೆಗಳ ಪ್ರಮುಖರ ಜಂಟಿ ನಿಯೋಗ ದ‌.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿತು.

- Advertisement -

ಮದುವೆಯ ಭರವಸೆ ನೀಡಿ, ಕೊನೆಗಳಿಗೆಯಲ್ಲಿ ವಂಚಿಸಿ ತಲೆ ಮರೆಸಿಕೊಳ್ಳಲು ಆರೋಪಿ ಕೃಷ್ಣ ಜೆ ರಾವ್ ನಿಗೆ ಹಲವರು ಪ್ರಚೋದನೆ ನೀಡಿರುವ, ಬೆಂಬಲ ಒದಗಿಸಿರುವ, ಪರಿಹಾರ ಧನ ಪಡೆದು ಗರ್ಭಪಾತ ಮಾಡುವಂತೆ ಸಂತ್ರಸ್ತೆಯ ಕುಟುಂಬಕ್ಕೆ ಪ್ರಭಾವಿಗಳು ಒತ್ತಡ ಹೇರಿರುವ ಕುರಿತೂ ಆರೋಪಗಳಿವೆ. ಈ ಕುರಿತು ಸಂಬಂಧಪಟ್ಟವರನ್ನು ತನಿಖೆಗೆ ಒಳಪಡಿಸಿ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ಮಹಿಳಾ ಮುಖಂಡರು ಮನವಿಯಲ್ಲಿ ಎಸ್ ಪಿ ಯವರನ್ನು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಿಯೋಗದಲ್ಲಿ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ ಶೆಟ್ಟಿ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್, ಜನವಾದಿ ಮಹಿಳಾ ಸಂಘಟನೆಯ ನಗರಾಧ್ಯಕ್ಷರಾದ ಅಸುಂತಾ ಡಿ ಸೋಜ, ಕಾರ್ಯದರ್ಶಿ ಮಾಧುರಿ ಬೋಳಾರ, ಮುಖಂಡರುಗಳಾದ ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ಮುಂಜ, ಬೀಡಿ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ವಸಂತಿ ಕುಪ್ಪೆಪದವು, ಮೂಡಬಿದ್ರೆ ಪುರಸಭೆಯ ಮಾಜಿ ಉಪಾಧ್ಯಕ್ಷರು, ಕಾರ್ಮಿಕ ಮುಖಂಡರಾದ ರಮಣಿ ಮೂಡುಬಿದ್ರೆ, ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳಾದ ಲೀಡಿಯಾ, ಜೆಸಿಂತಾ, ಅರ್ಚನಾ ಆಚಾರ್ಯ, ಮೀನಾ ಟೆಲ್ಲಿಸ್ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...