ದಕ್ಷಿಣ ಕನ್ನಡ | ಡಾ. ಶೇಖ್ ಅಬೂಬಕರ್ ಅಹ್ಮದ್ ಕಾಂತಪುರಂಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

Date:

ಮಂಗಳೂರು: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ನೀಡಲ್ಪಡುವ ‘ಸಜ್ಜನ ಸಿರಿ ಪ್ರಶಸ್ತಿ’ ಯನ್ನು
ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಮರ್ಕಝ್ ವಿದ್ಯಾ ಸಮುಚ್ಚಯಗಳ ಶಿಲ್ಪಿ ಹಾಗೂ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಡಾ. ಕಾಂತಪುರಂ ಎ.ಪಿ. ಅಬೂಬಕ್ಕರ್ ಅಹ್ಮದ್ ಅವರಿಗೆ ನೀಡಿ ಗೌರವಿಸಲಾಯಿತು.

- Advertisement -

ಕೇರಳದ ಕಲ್ಲಿಕೋಟೆಯ ಕಾರಂದೂರಿನಲ್ಲಿರುವ ಮರ್ಕಝ್ ವಿದ್ಯಾ ಸಂಸ್ಥೆಗಳಿಗೆ ತೆರಳಿ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಡಾ. ಶೇಖ್ ಅಬೂಬಕ್ಕರ್ ಅಹ್ಮದ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಸಾಮಾಜಿಕ ಸೇವೆ, ಶೈಕ್ಷಣಿಕ ಪ್ರಗತಿ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಡಾ. ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಸಲ್ಲಿಸಿರುವ ಕೊಡುಗೆ ಅಪಾರವಾಗಿದೆ ಎಂದು ಡಾ. ಉಮ್ಮರ್ ಬೀಜದಕಟ್ಟೆ ಶ್ಲಾಘಿಸಿದರು.

Advertisements

ಈ ಸಂದರ್ಭ ಸಜ್ಜನ ಪ್ರತಿಷ್ಠಾನದ ನಿರ್ದೇಶಕ ಶರೀಫ್ ಜಟ್ಟಿಪಳ್ಳ, ನಾಲೇಜ್ ಸಿಟಿ ನಿರ್ದೇಶಕ ರವೂಫ್, ಹಿತೈಷಿಗಳಾದ ಹಮೀದ್ ಸುಳ್ಯ, ಸಂಶುದ್ದೀನ್ ಹಾಸನ, ಅಬ್ದುಲ್ಲಾ ಪೆರಂಗೊಡಿ, ಅನ್ಶೀಪ್ ಪೇರಡ್ಕ, ಮರ್ಜೂಕ್ ಕಡೆಪಾಲ ಉಪಸ್ಥಿತರಿದ್ದರು.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ...

ವಿಜಯಪುರ |ಸರ್ಕಾರಿ ಶಾಲೆಗಳ ಖಾಸಗೀಕರಣಕ್ಕೆ ಆಪ್ ವಿರೋಧ: ಭೋಗೇಶ್ ಸೋಲಾಪುರ್

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ...

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...