ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

Date:

ಮಂಗಳೂರು: “ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳುಗಳನ್ನು ಹೇಳಿಯೇ ಜನರಿಂದ ಚಪ್ಪಾಳೆ ಗಿಟ್ಟಿಸುವುದೇ ಶೋಭಾ ಅವರಿಗೆ ರೂಢಿಯಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿ ಅಧ್ಯಕ್ಷೆ ಎಸ್ ಅಪ್ಪಿ ಮಂಗಳೂರು ಅವರು ವಾಗ್ದಾಳಿ ನಡೆಸಿದರು.

- Advertisement -

ಮಂಗಳೂರಿನ ಕಾಂಗ್ರೆಸ್‌ ಭವನದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ” ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನಿರಂತರ ಬೆಲೆ‌ ಏರಿಕೆ ಮಾಡಿದಾಗ ಶೋಭಾ ಕರಂದ್ಲಾಜೆ ಒಂದು ಮಾತನ್ನೂ ಆಡಿಲ್ಲ. ಈಗ ರಾಜ್ಯ ಸರಕಾರದ ವಿರುದ್ದ ಪ್ರತಿಭಟನೆ ಮಾಡುತ್ತಿದ್ದಾರೆ”. ಹಾಲಿನ ದರದ ಬಗ್ಗೆ ಮಾತನಾಡುವ ಶೋಭಾ ಅವರು ಕೇಂದ್ರ ಸರಕಾರ ಮೊಸರಿಗೆ GST ಹಾಕಿದಾಗ, ಪೆಟ್ರೋಲ್‌ ಬೆಲೆ ಏರಿಸಿದಾಗ ಮಾತನಾಡಲೇ ಇಲ್ಲ. ರಾಜ್ಯ ಸರಕಾರದ ಅಭಿವೃದ್ಧಿ ಕೆಲಸಗಳಿಗೆ ಪ್ರೋತ್ಸಾಹಿಸುವುದನ್ನು ಬಿಟ್ಟು ಸುಖಾ‌ಸುಮ್ಮನೆ ಸುಳ್ಳು ಹೇಳಿ ಜನರಲ್ಲಿ‌ ಕೈ ತಟ್ಟಿಸುವುದು ಸಮಂಜಸವಲ್ಲ” ಎಂದು ಎಸ್ ಅಪ್ಪಿ ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಬೆಲೆ ಏರಿಕೆಯ ಸಮರ್ಥನೆ

“ರೈತರ ಸಬಲೀಕರಣಕ್ಕಾಗಿ ಹಾಲಿನ ದರ ಏರಿಸಲಾಗಿದೆ. ಗ್ರಾಮೀಣ ಪ್ರದೇಶಕ್ಕೆ ಸರಕಾರಿ ಬಸ್ ವ್ಯಾಪ್ತಿಯನ್ನು ಹೆಚ್ಚಿಸಲು ಬಸ್ ದರ ಏರಿಸಿದೆ. ಬೆಲೆ ಏರಿಕೆ ಜನರಿಗೆ ತೊಂದರೆ ಆಗಿರಬಹುದು, ಆದರೆ ರೈತರ ಹಿತದೃಷ್ಟಿಯಿಂದ ದರ ಏರಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ” ಎಂದು ಎಸ್. ಅಪ್ಪಿ ಪತ್ರಿಕಾ ಎಂದು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...