ಮಂಗಳೂರು | ವಂದೇ ಮಾತರಂ ಗಾಯನ ಅರ್ಧಕ್ಕೆ ನಿಲ್ಲಿಸಿದ ಆರೋಪ; ಸೋನಿಯಾ ಗಾಂಧಿ ವಿರುದ್ಧ ದೂರು

Date:

ಹೊಸದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗಾಯನವನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕ ವಿಕಾಸ್ ಪುತ್ತೂರು ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಬಳಿಕ ಮಾತನಾಡಿದ ವಿಕಾಸ್ ಪುತ್ತೂರು, “ಕಾಂಗ್ರೆಸ್ ಪೂರ್ಣ ಪ್ರಮಾಣದ ವಂದೇ ಮಾತರಂ ಗೀತೆಯನ್ನು ವಿರೋಧಿಸುತ್ತಲೇ ಬಂದಿದೆ. 1937ರಲ್ಲಿಯೇ ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ಕಾಂಗ್ರೆಸ್” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸೋನಿಯಾ ಗಾಂಧಿ ವಿರುದ್ಧ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಬೇಕು. ಒಂದು ವೇಳೆ ಎಫ್‌ಐಆರ್ ದಾಖಲಿಸದಿದ್ದರೆ, ರಾಜ್ಯದಲ್ಲಿ ರಾಷ್ಟ್ರವಿರೋಧಿ ಸರ್ಕಾರವಿದೆ ಎಂಬುದು ಸಾಬೀತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸದಿದ್ದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದ ಅವರು, ಖಾಸಗಿ ದೂರು ದಾಖಲಿಸುವ ಮೂಲಕ ಮುಂದಿನ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...