ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

Date:

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖಾ ದಳದ ಮುಖಸ್ಥರಾಗಿ ಎನ್.ಶಶಿಕುಮಾರ್ ಐಪಿಎಸ್, ಪೊಲೀಸ್ ಮಹಾನಿರೀಕ್ಷಕರು ಹಾಗೂ ಸದಸ್ಯರುಗಳಾದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ರಾಜ್ಯ ಗುಪ್ತ ವಾರ್ತೆಯ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಗಲಸಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಒಳಗೊಂಡ ಐದು ಮಂದಿಯ ಅಧಿಕಾರಿಗಳ ತಂಡವನ್ನು ಸೆ.24 ರಂದು ಸರಕಾರ ರಚನೆ ಮಾಡಿತ್ತು.‌ ಇದೀಗ ತನಿಖಾ ತಂಡದ ಸಹಾಯಕರಾಗಿ 16 ಮಂದಿಯನ್ನು ನೇಮಕ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಅವರು ಸೆ.29 ರಂದು ಆದೇಶ ಮಾಡಿದ್ದಾರೆ.

- Advertisement -

ಎಸ್ಐಟಿ ತನಿಖಾ ಸಹಾಯಕರಾಗಿ ಮಂಗಳೂರು ನಗರ ಸಿಸಿಬಿಯ ಎಸಿಪಿ ಮನೋಜ್ ಕುಮಾರ್ ನಾಯಕ್, ಬೆಂಗಳೂರು ಸಿಸಿಬಿ ಎಸಿಪಿ ರಾಮಚಂದ್ರ.ಬಿ, ಸಿಐಡಿ ಇನ್ಸ್‌ಪೆಕ್ಟರ್ ದೀಪಕ್, ಇನ್ಸ್‌ಪೆಕ್ಟರ್ ಮೋಹನ್ ಡಿ ಪಾಟೀಲ್, ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಈಶ್ವರಿ, ಕೋಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಪುನೀತ್ ಗಾವಂಕರ್, ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಪ್ರದೀಪ್, ಕಂಕನಾಡಿ ಪೊಲೀಸ್ ಠಾಣೆಯ ಪಿಎಸ್ಐ ಅನಿತಾ ನಿಕಂ, ಮಂಗಳೂರು ಸಿಸಿಬಿ ಎಎಸ್ಐ ಮೋಹನ್, ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಕುಮಾರ್ ರೈ, ಗೋವರ್ಧನ್, ದಿನೇಶ್.ಎನ್, ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ರಾಧಕೃಷ್ಣ.ಕೆ.ಕೆ, ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿ ರೆಜಿ.ವಿ.ಎಂ, ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ರಾಜೇಂದ್ರ ಪ್ರಸಾದ್.ವಿ.ಪಿ, ಕಂಕನಾಡಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಪ್ರಮೀಳಾ ಅವರನ್ನು ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನೇಮಕ ಮಾಡಿದ ತನಿಖಾ ಸಹಾಯಕರು ತಕ್ಷಣ ತಮ್ಮ ಠಾಣೆಗಳಿಂದ ಬಿಡುಗಡೆಗೊಂಡು ಎಸ್ಐಟಿ ತನಿಖಾ ತಂಡ ಬೆಂಗಳೂರಿನಲ್ಲಿ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...