ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ತೆರಳಿದ್ದ ಯುವಕ ನಾಪತ್ತೆ, ಸೂಚನೆ

Date:

ಕೇರಳದ ಮಲಪುರಂ ಜಿಲ್ಲೆಯ ಪಾನೂರ್ ನಿವಾಸಿ ಮಹಮ್ಮದ್ ಇಮ್ತಿಯಾಜ್ ಎಂಬ ಯುವಕ ಬೆಂಗಳೂರಿಗೆ ಆಗಮಿಸಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

- Advertisement -

ಮಹಮ್ಮದ್ ಇಮ್ತಿಯಾಜ್ ಅವರು ಆಗಸ್ಟ್ 7ರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಬೆಳಗ್ಗೆ ಅವರು ಪ್ರಯಾಣಿಸುತ್ತಿದ್ದ ಬಸ್ ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ತಲುಪಿದೆ. ಆದರೆ, ಬಸ್ ನಿಲ್ದಾಣ ತಲುಪಿದ ಬಳಿಕ ಇಮ್ತಿಯಾಜ್ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...
1012121107

ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಕಾಲೇಜಿಗೂ ತಲುಪಿಲ್ಲ. ಸ್ನೇಹಿತರನ್ನು ಸಂಪರ್ಕಿಸಿದರೂ ಅವರಿಂದಲೂ ಯಾವುದೇ ಮಾಹಿತಿ ದೊರೆತಿಲ್ಲ. ಇದರಿಂದ ಆತಂಕಗೊಂಡಿರುವ ಕುಟುಂಬಸ್ಥರು ಹಾಗೂ ಸ್ನೇಹಿತರು ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಯುವಕನ ಗುರುತು:
ಹೆಸರು: ಮಹಮ್ಮದ್ ಇಮ್ತಿಯಾಜ್
ಮೂಲಸ್ಥಳ: ಪಾನೂರ್, ಮಲಪುರಂ ಜಿಲ್ಲೆ, ಕೇರಳ

ಸಾರ್ವಜನಿಕರಲ್ಲಿ ಮನವಿ:
ಈ ಫೋಟೋದಲ್ಲಿರುವ ಯುವಕ ಎಲ್ಲಿಯಾದರೂ ಕಂಡುಬಂದರೆ ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತರೆ, ತಕ್ಷಣ ಕುಟುಂಬಸ್ಥರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

📞 ಸಂಪರ್ಕ ಸಂಖ್ಯೆ: 97381 14114

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...