ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

Date:

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ ಸಾಹಿತಿ, ಬರಹಗಾರರಾಗಲು ಸಾಧ್ಯ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಅಭಿಪ್ರಾಯ ಪಟ್ಟರು.

- Advertisement -

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಸುಳ್ಯದ ಗ್ರೀನ್ ವೀವ್ ಪ್ರೌಢ ಶಾಲೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ‘ಬ್ಯಾರಿ ಸಾಹಿತ್ಯ ಕಮ್ಮಟ’ ಉದ್ಘಾಟಿಸಿ ಮಾತನಾಡಿದ ಅವರು “ಶಾಲೆ ಮತ್ತು ಮನೆಯ ಹೊರಗಡೆ ಎಷ್ಟೇ ಭಾಷೆಗಳನ್ನು ಕಲಿತು, ಮಾತನಾಡುತ್ತಿದ್ದರೂ ಮನೆಯಲ್ಲಿ ಬ್ಯಾರಿ ಭಾಷೆ ಮಾತನಾಡುವ ಮೂಲಕ ಮಾತೃ ಭಾಷಾ ಸಂಸ್ಕೃತಿಯನ್ನು ಉಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಗ್ರೀನ್ ವೀವ್ ಶಾಲಾ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಸಂಚಾಲಕ ಎಸ್. ಎಂ. ಹಮೀದ್, ಸಂಯೋಜಕ ಶಾಫಿ ಕುತ್ತೆಮೊಟ್ಟೆ, ಮುಖ್ಯೋಪಾಧ್ಯಾಯ ಇಲ್ಯಾಸ್ ಕೆ. ಕಾಶಿಪಟ್ಣ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಬಿ.ಎಸ್. ಮೊಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಮ್ಮಟದ ಸದಸ್ಯ ಸಂಚಾಲಕ, ಅಕಾಡೆಮಿ ಸದಸ್ಯ ಶರೀಫ್ ಭಾರತ್ ಬಾಳಿಲ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಳ್ಳಾಲ ಘಟಕದ ಅಧ್ಯಕ್ಷೆ ಸಿಹಾನ ಬಿ.ಎಂ. ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ವಿದ್ಯಾರ್ಥಿ ಬಶೀರ್ ಎಂ.ಎ. ಕಿರಾಅತ್‌ ಪಠಿಸಿದರು. ವಿದ್ಯಾರ್ಥಿನಿ ಫಾತಿಮತ್ ರೈಹಾನ ತಂಡ ಸ್ತುತಿ ಗೀತೆ ಹಾಡಿದರು. ಅಕಾಡಮಿ ಸಿಬ್ಬಂದಿ ಶಾಕಿರಾ ಬಾನು ಫರಂಗಿಪೇಟೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿ ಆಯಿಶಾ ಮುಹಮ್ಮದ್ ಅಶ್ರಫ್ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಲೂರು | ಕೆಂಚಾಂಬ ಜಾತ್ರೆಯಲ್ಲಿ ಮಾಂಗಲ್ಯ ಸರ ಕಳ್ಳತನ 

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹರಿಹಳ್ಳಿ ಗ್ರಾಮದ ಕೆಂಚಾಂಬ ಜಾತ್ರೆಯಲ್ಲಿ ಮಹಿಳೆಯ...

ಮಂಗಳೂರು | ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಖಂಡನೀಯ: ಪದ್ಮರಾಜ್ ಪೂಜಾರಿ ಆಕ್ರೋಶ

ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್...

ಕರಾವಳಿ ಅಭಿವೃದ್ಧಿಗೆ ವೇಗ: ರೂ. 8,295 ಕೋಟಿ ಮೌಲ್ಯದ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಕರ್ನಾಟಕ ಜಲಸಾರಿಗೆ ಮಂಡಳಿಯು ₹8,295 ಕೋಟಿ ಮೌಲ್ಯದ, ಸಚಿವ ಸಂಪುಟದ ಅನುಮೋದನೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...