ಸುಳ್ಯ | ‘ಮುನಿಸು ತರವೇ ಮುಗುದೆ’ ಖ್ಯಾತಿಯ ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಸನ್ಮಾನ

Date:

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಮುನಿಸು ತರವೇ ಮುಗುದೆ” ಖ್ಯಾತಿಯ ಸುಳ್ಯದ ಖ್ಯಾತ ಕವಿ, ಹಿರಿಯ ಸಾಹಿತಿ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀ ಸುಬ್ರಾಯ ಚೊಕ್ಕಾಡಿಯವರಿಗೆ ಗೌರವಪೂರ್ವಕ ಸನ್ಮಾನ ಕಾರ್ಯಕ್ರಮವು ದಿನಾಂಕ 11.09.2026 ರಂದು ನಡೆಯಿತು.

- Advertisement -

ಪ್ರಜಾಧ್ವನಿ ಕರ್ನಾಟಕ ತಂಡವು ಶ್ರೀಯುತ ಚೊಕ್ಕಾಡಿಯವರ ಸ್ವಗೃಹಕ್ಕೆ ಭೇಟಿ ನೀಡಿ ಅವರನ್ನು ಹಾಗೂ ಅವರ ಧರ್ಮಪತ್ನಿಯನ್ನು ಸನ್ಮಾನಿಸಿತು. ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷ ಪ್ರವೀಣ್ ಮುಂಡೋಡಿ ಚೊಕ್ಕಾಡಿಯವರ ಕಿರುಪರಿಚಯ ಮಾಡಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಸನ್ಮಾನ ಸ್ವೀಕರಿಸಿದ ಸುಬ್ರಾಯ ಚೊಕ್ಕಾಡಿಯವರು ಮಾತನಾಡಿ ಪ್ರಜಾಧ್ವನಿ ತಂಡಕ್ಕೆ ಧನ್ಯವಾದ ತಿಳಿಸಿ, ತಂಡದ ಸಮಾಜಮುಖಿ ಕಾರ್ಯಕ್ರಮಗಳಿಗೆ ಹಾಗೂ ಉತ್ತಮ ಸಮಾಜ ನಿರ್ಮಾಣದ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಪ್ರಜಾಧ್ವನಿ ತಂಡದ ಕೆ. ಪಿ. ಮೋಹನ್ ಕಡಬ, ಶಿವಶಂಕರ್ ಕಡಬ, ವಸಂತ ಪೆಲತ್ತಡ್ಕ, ಮಹೇಶ್ ಬೆಳ್ಳಾರ್ಕರ್, ಅಶ್ರಫ್ ಸಾಹುಕಾರ್, ಮಂಜುನಾಥ ಮಡ್ತಿಲ, ಕೇಶವ ಮೊರಂಗಲ್ಲು, ಭರತ್ ಕುಕ್ಕುಜಡ್ಕ, ಚೆನ್ನಕೇಶವ ಕಣಪಿಲ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...