ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

Date:

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀ ಕುಮಾರ್ ರೆಡ್ಡಿ ಸೂಚನೆ ನೀಡಿದ್ದಾರೆ.

- Advertisement -

ಉಳ್ಳಾಲ ತಾಲ್ಲೂಕಿನ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ ಎನ್ನಲಾದ ‘ಎಕ್ಸ್’ ಖಾತೆಯೊಂದರ ವೀಡಿಯೋವನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಂಚಿಕೊಂಡಿದ್ದು, ‘ಮುಸ್ಲಿಮ್ ಯುವತಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದು, ಆ ಕಾರಣದಿಂದ ಯುವತಿಯ ಕುಟುಂಬದವರು ಬಲವಂತವಾಗಿ ಆ ಯುವತಿಯನ್ನು ಕಾಲೇಜು ಆವರಣದಿಂದ ಕರೆದೊಯ್ದಿದ್ದಾರೆ’ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲಿಸ್ ಆಯುಕ್ತರು “ಯುವತಿ ಪ್ರಾಪ್ತವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ಸ್ವತಂತ್ರವಾಗಿ ನಿರ್ಧರಿಸುವ ಕಾನೂನುಬದ್ಧ ಹಕ್ಕು ಹೊಂದಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಕರೆದೊಯ್ಯುವುದು, ಎಳೆದಾಡುವುದು ಅಥವಾ ನಿರ್ಬಂಧಿಸುವುದು ಅಪರಾಧವಾಗುತ್ತದೆ” ಎಂದು ತಿಳಿಸಿದ್ದಾರೆ.

“ಪೊಲೀಸರು ಯುವತಿಯ ಮನೆಗೆ ತೆರಳಿ ಪರಿಶೀಲಿಸಿದಾಗ ಮನೆಗೆ ಬೀಗ ಹಾಕಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸುವುದು ಹಾಗೂ ಯುವತಿಯನ್ನು ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ತನಿಖೆ ಮತ್ತು ಶೋಧ ಕಾರ್ಯ ಮುಂದುವರಿದಿದೆ” ಎಂದು ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...

ಮಣಿಪುರ ಕಳ್ಳಭಟ್ಟಿ ದುರಂತ: ಮೂರು ದಿನಗಳಲ್ಲಿ ಎಂಟು ಮಂದಿ ಸಾವು, ಜಿಲ್ಲಾಡಳಿತದಿಂದ ಹೈಅಲರ್ಟ್

ಮಣಿಪುರ ಕಳ್ಳಭಟ್ಟಿ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಚಾಂದೇಲ್ ಜಿಲ್ಲೆಯಲ್ಲಿ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...

ಈ ದಿನ ಸಂಪಾದಕೀಯ | ಕರ್ನಾಟಕದ ಸಾಂಸ್ಕೃತಿಕ ನಾಯಕನ ಚಾರಿತ್ರ್ಯಹರಣ ಅಕ್ಷಮ್ಯ; ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ

ವಿಶ್ವೇಶ್ವರ ಭಟ್‌ ಸಂಪಾದಕತ್ವದ ವಿಶ್ವವಾಣಿ ಪತ್ರಿಕೆ ರವಿ ಹಂಜ್‌ ಎಂಬಾತನಿಂದ ಅಂಕಣ...