ಉಳ್ಳಾಲ | ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ಚಿನ್ನದ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

Date:

ಧಾರವಾಡದ ಆರ್‌.ಎನ್‌ ಶೆಟ್ಟಿ ಕ್ರೀಡಾಂಗಣದಲ್ಲಿ ನವೆಂಬರ್‌ 14, 15 ರಂದು ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ – 2026 ಕ್ರೀಡಾಕೂಟದಲ್ಲಿ ಉಳ್ಳಾಲದ ಅಬ್ದುಲ್‌ ರೆಹಮಾನ್‌ ಅವರು ಚಿನ್ನದ ಪದಕ ಪಡೆದಿದ್ದಾರೆ.

- Advertisement -

ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ (ರಿ.) ವತಿಯಿಂದ ನಡೆದ ಕ್ರೀಡಾಕೂಟದ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಬ್ದುಲ್‌ ರೆಹಮಾನ್‌ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿದ್ದಾರೆ. ಇವರ ಈ ಸಾಧನೆಯಿಂದಾಗಿ ಮುಂಬರುವ ದಿನಗಳಲ್ಲಿ ಉತ್ತರ ಪ್ರದೇಶ, ಲಕ್ನೋದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಮಾಸ್ಟರ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಸ್ಥಳೀಯರಾದ ಅಬ್ದುಲ್ ರೆಹಮಾನ್ ಅವರ ಈ ಸಾಧನೆಗೆ ಕ್ರೀಡಾಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹರ್ಷ ವ್ಯಕ್ತಪಡಿಸಿದ್ದು, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಂತಿಮ ಮತಪಟ್ಟಿ ತಿರಸ್ಕರಿಸಿ, ಸಾಮಾಜಿಕ ಪರಿಶೋಧನೆ ನಡೆಸಿ: ರಾಜ್ಯ ಸರ್ಕಾರಕ್ಕೆ SIR ವಿರೋಧಿ ಒಕ್ಕೂಟ ಆಗ್ರಹ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಸ್‌ಐಆರ್‌ ಮತಪಟ್ಟಿಯನ್ನು ಬಳಸಬಾರದು. ಸ್ವತಂತ್ರ ಸಾಮಾಜಿಕ ಪರಿಶೋಧನೆ...

ಶಿವಮೊಗ್ಗ | ಬೆಳೆ ವಿಮಾ ಪರಿಹಾರದಲ್ಲಿ ತಾರತಮ್ಯ : ರೈತರ ಪ್ರತಿಭಟನೆ

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಹಂಚಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ...

ಕರ್ನಾಟಕ SIR | SSRಅನ್ನು SIR ವಿರೋಧಿ ಒಕ್ಕೂಟ ಒಕ್ಕೊರಲಿನಿಂದ ತಿರಸ್ಕರಿಸುತ್ತದೆ: ನೂರ್‌ ಶ್ರೀಧರ್

ಏಳು ರಾಜ್ಯಗಳಲ್ಲಿ ಮತದಾರರ ಮರುಸೇರ್ಪಡೆಗೆ ಹೊಸ ಅವಕಾಶ ನೀಡಿರುವ ಚುನಾವಣಾ ಆಯೋಗ,...

ಯಾದಗಿರಿ | 11.32 ಟನ್ ಪಡಿತರ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...