ದಕ್ಷಿಣ ಕನ್ನಡ | ಅನೈತಿಕ ಪೊಲೀಸ್‌ಗಿರಿ: ವಿದ್ಯಾರ್ಥಿ-ವಿದ್ಯಾರ್ಥಿನಿಯನ್ನು ತಡೆದು ಹಲ್ಲೆ

Date:

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಗುಂಪೊಂದು ತಡೆದು ಹಲ್ಲೆ ಮಾಡಿ ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಉಪ್ಪಿನಂಗಡಿ ಬಳಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದೆ. ಘಟನೆಯು ವಾರಕ್ಕೂ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಘಟನೆಯ ವಿಡಿಯೋ ಇದೀಗ ವೈರಲ್‌ ಆಗಿದೆ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಸಹಪಾಠಿಗಳು ಜೊತೆಗೆ ಹೋಗುತ್ತಿರುವುದನ್ನು ಗಮನಿಸಿದ ಗುಂಪೊಂದು ಅವರನ್ನು ತಡೆದು ಗೂಂಡಾಗಿರಿ ಮಾಡಿದೆ. ವಿದ್ಯಾರ್ಥಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು  ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳ ಪತ್ತೆಗೆ ಹುಡುಕಾಟ ನಡೆಯುತ್ತಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದವರ ವಿರುದ್ಧವೂ ಪೋಕ್ಸೋ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...