ವಿಟ್ಲ | ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ʼಮನೆ ಮನೆ ಕವಿಗೋಷ್ಠಿʼ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಸಲ್ಪಡುವ ಮನೆ ಮನೆ ಕವಿಗೋಷ್ಠಿಯು ಈ ಬಾರಿ ಅಕಾಡೆಮಿ ಸದಸ್ಯ ಸಂಚಾಲಕ ಅಬೂಬಕರ್ ಅನಿಲಕಟ್ಟೆ ಅವರ ಮನೆಯಲ್ಲಿ ನಡೆಯಿತು.

- Advertisement -

ಮೇಗಿನಪೇಟೆ ಪೊನ್ನೋಟು ಮನೆಯಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಜುವೈರಿಯಾ ಮುಫೀದಾ, ರಝಿಯಾ ಇರ್ವತ್ತೂರು, ಕೆ ಎ ಅಬ್ದುಲ್ ಅಝೀಝ್ ಪುಣಚ, ಎಂ ಪಿ ಬಶೀರ್ ಅಹಮದ್ ಬಂಟ್ವಾಳ, ಅಶ್ರಫ್ ಅಪೊಲೊ ಕಲ್ಲಡ್ಕ, ಸಲೀಂ ಬೋಳಂಗಡಿ ಕವನ ವಾಚನ ಮಾಡಿದರು.

WhatsApp Image 2026 02 19 at 1.57.12 PM

ಈ ಸಂದರ್ಭ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯೆ ಸಾರಾ ಅಲಿ ಪರ್ಲಡ್ಕ, ವಿಟ್ಲ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷ ವಿ ಎಚ್ ಅಶ್ರಫ್ ಹಾಜಿ, ಕೆ ಎಸ್ ಹಮೀದ್, ಅಬ್ದುಲ್ ರಝಾಕ್ ಅನಂತಾಡಿ, ಅಬ್ದುಲ್ ಖಾದರ್ ಕುಕ್ಕಾಜೆ, ಲತೀಫ್ ಅನಿಲಕಟ್ಟೆ, ಇಸಾಕ್ ವಿಟ್ಲ, ಪಿ ಮಹಮ್ಮದ್, ಹನೀಫ್ ಅನಿಲಕಟ್ಟೆ, ಬಶೀರ್ ಅಹಮದ್, ರೋಯಲ್ ಅಕಾಡೆಮಿ ಸಂಚಾಲಕಿ ರಾಝಿಯಾ ಮುಖ್ತಾರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...