ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

Date:

ಹುಮನಾಬಾದ್‌ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ.

- Advertisement -

ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್‌ ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂಘಟನೆಯ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ ಮಾತನಾಡಿ, ʼತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮೂಢ ಸಂಪ್ರದಾಯ ಆಚರಣೆ ಮಾಡುವ ಮೂಲಕ ಪ್ರಾಣಿಗಳನ್ನು ಬಲಿ ಕೊಟ್ಟು ಮತ್ತೆ ಅನಿಷ್ಟ ಪದ್ಧತಿಗಳ ಅಸ್ತಿತ್ವಕ್ಕೆ ತರುತ್ತಿರುವುದು ಖಂಡನಿಯವಾಗಿದ್ದು, ಇವುಗಳ ಕಡಿವಾಣಕ್ಕೆ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಂಡು ಸಂಪೂರ್ಣ ಬಂದ್‌ ಮಾಡಿಸಬೇಕು. ಇಲ್ಲದಿದ್ದರೆ ತಾಲ್ಲೂಕು ಆಡಳಿತ ವಿರುದ್ಧ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

ಸಂಘಟನೆ ಜಿಲ್ಲಾಧ್ಯಕ್ಷ ವೈಜಿನಾಥ ಸಿಂಧೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಕುಮಾರ ಭೋಲಾ, ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಶಿವಕುಮಾರ ಸಾಗರ್, ಸಿದ್ದಾರ್ಥ ಜಾನವೀರ್, ಆನಂತ ಮಾಳಗೆ, ವಿಶಾಲ ಸಿಂಧನಕೇರಾ, ಗೌತಮ ಜಾನವೀರ್, ವಿಠಲ್ ಶಿವನಾಯಕ, ಸಿದ್ಧಾರ್ಥ ಡಾಂಗೆ, ರಾಹುಲ್ ಚಿಟಗುಪ್ಪಕರ್, ಅರ್ಜುನ್ ಡಾಂಗೆ, ಮನೋಜ ಜಾನವೀರ್, ಯುವರಾಜ ಐಹೊಳೆ, ಆಕಾಶ ಸಿಂಧೆ, ಗೌತಮ ಮೊಳಕೇರಾ, ಸಾಗರ ಬೋತಗಿಕ್, ರಾಹುಲ್ ಬೋತಗಿಕರ್, ಅಜಯ ವಳಖಿಂಡಿಕರ್, ಆದರ್ಶ ಅಷ್ಟೋರೆ, ದಶರಥ ದಂಡೆಕರ್ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...