ಉಡುಪಿ | ಜಿಲ್ಲಾಡಳಿತದಿಂದ ದಲಿತರ ನಿರ್ಲಕ್ಷ್ಯ: ಉಸ್ತುವಾರಿ ಸಚಿವರಿಗೆ ದ‌ಸಂಸ ತರಾಟೆ

Date:

ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆಯೇ ಅಸಮಾಧಾನ ವ್ಯಕ್ತಪಡಿಸಿದ ಬೆಳವಣಿಗೆ ನಡೆದಿದೆ.

- Advertisement -

ಹನೆಹಳ್ಳಿ ಶೂಟೌಟ್ ಪ್ರಕರಣ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಪೋಲಿಸ್ ಸ್ಟೇಷನ್‌ಗಳಲ್ಲಿ ದಲಿತ ದೌರ್ಜನ್ಯ ಕೇಸುಗಳಿಗೆ ಕೌಂಟರ್ ಕೇಸು ಹಾಕುತ್ತಿರುವ ಬಗ್ಗೆ ಗುರುವಾರ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ಟರ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ದೂರು ನೀಡಿ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದಲಿತ ಮುಖಂಡರ ಮಾತು ಆಲಿಸಿ ಸಮಾಧಾನ ಪಡಿಸಿ ಮಾತನಾಡಿದ ಲಕ್ಷೀ ಹೆಬ್ಬಾಳ್ಕರ್, ಸೆಪ್ಟೆಂಬರ್ ಎರಡನೇ ವಾರದಲ್ಲಿ ದಲಿತರ ಕುಂದುಕೊರತೆಗಳ ಬಗ್ಗೆ ಪ್ರತ್ಯೇಕ ಸಭೆ ‌ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ಶ್ಯಾಮಸುಂದರ್ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಶಿವಾನಂದ ಬಿರ್ತಿ, ಗೋಪಾಲ ಕೋಟ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...