ದಾಂಡೇಲಿ | ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಯುವಕನ ವಿರುದ್ಧ ಪ್ರಕರಣ ದಾಖಲು

Date:

ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ನಡೆಸಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಯುವಕನನ್ನು ದಿನೇಶ್ ರಾಜಾರಾಮ ಪವಾರ್ (26), ಹಳೆ ದಾಂಡೇಲಿ ನಿವಾಸಿ ಎಂದು ಗುರುತಿಸಲಾಗಿದೆ. ಜುಲೈ 10ರಂದು ರಾತ್ರಿ ಸುಮಾರು 8.30ರಿಂದ 9.30ರ ನಡುವೆ ಸೋಮನಿ ಸರ್ಕಲ್‌ ಸಮೀಪ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಬೈಕ್ ಓಡಿಸುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ LPG ಸಿಲಿಂಡರ್ ಬಳಕೆ ನಿಷೇಧ: ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ

ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಯುವಕನನ್ನು ತಡೆದು ಉಸಿರಾಟ ಪರೀಕ್ಷೆ (ಬ್ರೀತ್ ಅನಲೈಸರ್) ನಡೆಸಲು ಸೂಚಿಸಿದಾಗ ಆತ ಸಹಕರಿಸದೇ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.

ಅಲ್ಲದೆ, ಸ್ಥಳದಲ್ಲಿದ್ದ ಸಾರ್ವಜನಿಕರೊಂದಿಗೂ ಅನುಚಿತವಾಗಿ ವರ್ತಿಸಿ ಗೊಂದಲದ ವಾತಾವರಣ ಸೃಷ್ಟಿಸಿದ್ದಾನೆ ಈ ಸಂಬಂಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 132, 355, 270 ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...