ದಾವಣಗೆರೆ | ಮೈತ್ರಿ ಪಾಲಿಸಲು ಬಿಜೆಪಿ ನಿರ್ದೇಶನ, ಎನ್‌ಡಿಎ ಅಭ್ಯರ್ಥಿಗೆ ಬೆಂಬಲ: ಮಾಜಿ ಶಾಸಕ ಶಿವಶಂಕರ್

Date:

ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿಯವರು ಮೈತ್ರಿ ಧರ್ಮವನ್ನು ಪಾಲನೆ ಮಾಡಲು ಸೂಚನೆ ನೀಡಿದ್ದಾರೆ. ಅದರಿಂದ ಇಂದು ಸಭೆ ಕರೆದು ಮಾಹಿತಿ ನೀಡಿದ್ದೇನೆ. ಮುಂದೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ದಾವಣಗೆರೆ ಜೆಡಿಎಸ್ ಪಕ್ಷದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಹೇಳಿದರು.

- Advertisement -

ಜನತಾದಳ(ಜಾತ್ಯತೀತ) ಪಕ್ಷದ ನಿರ್ದೇಶನದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಅವರ ಗೃಹಕಚೇರಿಯಲ್ಲಿ ನಡೆದ ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

“ನಮ್ಮ ಪಕ್ಷ ಎನ್‌ಡಿಎ ಕೂಟದ ಭಾಗವಾಗಿದ್ದರಿಂದ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಟ್ಟಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ. ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅನಧಿಕೃತ ಪಂಪ್‌ಸೆಟ್ ತೆರವಿಗೆ ರೈತರ ಆಗ್ರಹ

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ ಚಿದಾನಂದಪ್ಪ, ತೇಜಸ್ವಿ ಪಾಟೀಲ್, ಆನಂದಪ್ಪ, ಗಣೇಶ್ ದಾಸ್ ಕರಿಯಪ್ಪ, ಜೆ ಅಮಾನುಲ್ಲಾ ಖಾನ್, ಟಿ ಅಸ್ಗರ್, ಶಾನವಜ್ ಖಾನ್, ಬಾತಿ ಶಂಕರ್, ಧನಂಜಯ ಡಿ ಆರ್, ಪರಮೇಶಪ್ಪ ಹರಪನಹಳ್ಳಿ, ಗಂಗಾಧರಪ್ಪ, ಜಾವಿದ್ ಚನ್ನಗಿರಿ, ಮೋತಿ ಶಂಕ್ರಪ್ಪ ಸೇರಿದಂತೆ ಬಹುತೇಕ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ...