ದಾವಣಗೆರೆ | ಸುಗಮ ವಾಹನ ಸಂಚಾರ, ರಸ್ತೆ ಅಪಘಾತ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ

Date:

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ, ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿದರೆ ಅಪಘಾತದಿಂದ ದೂರವಿರಲು ಸಾಧ್ಯ ಎಂಬುದ ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ ವಿ ಹೇಳಿದರು.

- Advertisement -

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಜಿಲ್ಲೆಯಲ್ಲಿ 28 ಮಾರಣಾಂತಿಕ ಅಪಘಾತ ಸ್ಥಳಗಳನ್ನು ಗುರುತಿಸಿದ್ದು, ಇಲ್ಲಿ ಸಂಭವಿಸುವ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಮತ್ತು ಲೋಕೋಪಯೋಗಿ ಹಾಗೂ ಇತರೆ ಇಲಾಖೆಗಳು ಕ್ರಮವಹಿಸಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ₹1.18 ಕೋಟಿ ಮೌಲ್ಯದ ಗಾಂಜಾ ಜಪ್ತಿ

“ಜಿಲ್ಲೆಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ರಸ್ತೆ ಮಾರ್ಗಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಬೇಕು. ಇದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿರುವ ಕೆರೆ ಪಕ್ಕದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದಲ್ಲಿ ಅಂತಹ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಬೇಕು” ಎಂದರು.

ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ದೂಡಾ ಆಯುಕ್ತ ಬಸವನಗೌಡ ಕೊಟೂರು, ಪಾಲಿಕೆ ಆಯುಕ್ತ ರೇಣುಕಾ, ಜಿಲ್ಲಾ ಲಾರಿ, ಖಾಸಗಿ ಬಸ್, ಆಟೋ ಚಾಲಕರ ಸಂಘದ ಅಧ್ಯಕ್ಷರುಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...