ದಾವಣಗೆರೆ | 6ನೇ ಗ್ಯಾರಂಟಿ ಮರೆತ ಸರ್ಕಾರ; ಜಾರಿಗೊಳಿಸುವಂತೆ ಪೋಸ್ಟರ್ ಬಿಡುಗಡೆ

Date:

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ್ದ 6ನೇ ಗ್ಯಾರಂಟಿಯನ್ನು ಮರೆತಿದೆ. ಈ ಗ್ಯಾರಂಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ವೇತನ ನೀಡುವುದಾಗಿ ಕೊಟ್ಟಿದ್ದ ಭರವಸೆ ಸೇರಿದಂತೆ ಜನತೆಗೆ ನೀಡಿದ ಎಲ್ಲ ಭರವಸೆಗಳನ್ನೂ ಈಡೇರಿಸಬೇಕು ಎಂದು ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಸರ್ಕಾರವನ್ನು ಒತ್ತಾಯಿಸಿದರು.

- Advertisement -

ನಗರದ ಜಯದೇವ ಸರ್ಕಲ್ ಬಳಿ ಸೇರಿದ್ದ ಭಾರತೀಯ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಜನಾಗ್ರಹ ಜನಾಂದೋಲನದ ಭಾಗವಾಗಿ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...
ಜನಾಂದೋಲನ

“ರೈತರು, ಕಾರ್ಮಿಕರು ಮತ್ತು ದುಡಿಯುವ ಜನರ ಮತಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ದುಡಿಯುವ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಹಿಂದೆ ಬಿದ್ದಿದೆ. ಕೂಡಲೇ ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಅಗತ್ಯತೆಗಳ ಈಡೇರಿಕೆಗೆ ಆಗ್ರಹ

ಈ ಸಂದರ್ಭದಲ್ಲಿ ಸಿಪಿಐ ಜಿಲ್ಲಾ ಖಜಾಂಚಿ ಆನಂದ್ ರಾಜ್, ತಾಲೂಕು ಕಾರ್ಯದರ್ಶಿಗಳಾದ ಮಹಮ್ಮದ್ ಭಾಷಾ ಜಗಳೂರು, ಮಹಮ್ಮದ್ ರಫೀಕ್ ಚೆನ್ನಗಿರಿ, ಟಿ ಎಚ್ ನಾಗರಾಜ್ ಹರಿಹರ, ಮುಖಂಡರುಗಳಾದ ವಿ ಲಕ್ಷ್ಮಣ, ಎಚ್‌ ಎಸ್ ಚಂದ್ರು, ನಿಟುವಳ್ಳಿ ಬಸವರಾಜ, ಮಹೇಶ, ಸರೋಜಾ, ಅಜೀಜ್ ಶೇಖರ ನಾಯಕ, ಕುಮಾರ ನಾಯಕ, ಸಿದ್ದಲಿಂಗೇಶ್, ಜಯಪ್ಪ ಸೇರಿದಂತೆ ಹಲವು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...