ದಾವಣಗೆರೆ | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Date:

ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

- Advertisement -

ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯಕ್ರಮ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಲಾಯಿತು. ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷರಾದ ಎ.ಡಿ. ಈಶ್ವರಪ್ಪನವರು ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಓದಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಎ.ಡಿ. ಈಶ್ವರಪ್ಪ ಅವರು ಮಾತನಾಡಿ, ಮಕ್ಕಳಿಗೆ ಸಂವಿಧಾನದ ಬಗ್ಗೆ ತಿಳಿಯಲು ಆಸಕ್ತಿ ಬೆಳೆಸಿ, ಸಂವಿಧಾನದ ಬಗ್ಗೆ ತಿಳಿಸುವುದುರಿಂದ ಸಾಮಾಜಿಕ ಮೌಲ್ಯ ಮತ್ತು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ 5ನೇ ವಾರ್ಡ್ ಕಾರ್ಪೊರೇಟರ್ ಸುಧಾ ಇಟ್ಟಿಗುಡಿ ಮಂಜುನಾಥ, ಎಸ್.ಪಿ.ಎಸ್ ನಗರ ಎರಡನೇ ಹಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ ನಾಯ್ಕ, ದಾವಣಗೆರೆ ಜಿಲ್ಲಾ ಉಪಾಧ್ಯಕ್ಷ ಟಿ. ದನಿಕ ತಿಮ್ಮೇನಹಳ್ಳಿ, ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಮನೋಹರ್, ಲಿಂಗರಾಜು ಎಂ. ಗಾಂಧಿನಗರ, ಎಸ್‌ಪಿಎಸ್ ನಗರ ಎರಡನೇ ಹಂತ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...