ದಾವಣಗೆರೆ | ಜ.29ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ

Date:

ʼಪ್ರಜಾಪರಿರ್ವತನಾ ವೇದಿಕೆ ಕರ್ನಾಟಕʼದ ದಾವಣಗೆರೆ ಜಿಲ್ಲಾ ಘಟಕ, ನಗರದ ರೋಟರಿ ಬಾಲ ಭವನದಲ್ಲಿ ಜ.29ರಂದು, ಬೆ.11-30ಕ್ಕೆ ʼಸಂವಿಧಾನ ಜಾಗೃತಿ ಕಾರ್ಯಕ್ರಮʼ ಹಾಗೂ ಜೋಗೇಂದ್ರಸಿಂಗ್ ಮಂಡಲ್‌ರವರ ಜನ್ಮದಿನ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಎ.ಡಿ.ಈಶ್ವರಪ್ಪ ತಿಳಿಸಿದರು.

- Advertisement -

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿಯನ್ನು ಹೊರತುಪಡಿಸಿ ಸಂವಿಧಾನದಲ್ಲಿ ಏನಿದೆ ಎನ್ನುವಂತ ಆಳವಾದ ಜ್ಞಾನ ಸಮುದಾಯಗಳಲ್ಲಿ ಇಲ್ಲ. ಈ ನಿಟ್ಟಿನಲ್ಲಿ ಸಂವಿಧಾನವನ್ನು ಅರ್ಥಮಾಡಿಕೊಳ್ಳುವಲ್ಲಿ ಸಮುದಾಯಗಳು ವಿಫಲವಾಗಿವೆ. ಭಾರತದ ಪ್ರತಿಯೊಬ್ಬರು ಸಂವಿಧಾನವನ್ನು ಅದರ ಮೂಲ ಆಶಯವನ್ನು ಅರ್ಥ ಮಾಡಿಕೊಂಡಾಗ ಮಾತ್ರ ಭಾರತ ಭವ್ಯ ಭಾರತವಾಗುತ್ತದೆ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎನ್ನುವ ಸರಳ ಸತ್ಯವನ್ನು ಭಾರತೀಯರು ಅರ್ಥಮಾಡಿಕೊಳ್ಳುವ ಅನಿವಾರ್ಯತೆ ಇದೆ‌. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕಾರ್ಯಕ್ರಮದಲ್ಲಿ ಮೈಸೂರಿನ ಉರಿಲಿಂಗಿ ಪೆದ್ದ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿಗಳು ಸಾನಿದ್ಯ ವಹಿಸಲಿದ್ದಾರೆ. ಉದ್ಘಾಟನೆಯನ್ನು ಪ್ರಜಾಪರಿವರ್ತನಾ ವೇದಿಕೆ ರಾಜ್ಯಾಧ್ಯಕ್ಷ ಬಿ. ಗೋಪಾಲ್ ನೆರವೇರಿಸಲಿದ್ದಾರೆ. ಸಂವಿಧಾನ ಪೀಠಿಕೆ ಅನಾವರಣವನ್ನು ಮಾಯಕೊಂಡ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ  ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಎನ್. ರುದ್ರಮುನಿ ನಿವೃತ್ತ  ಪೊಲೀಸ್ ವರಿಷ್ಠಾಧಿಕಾರಿ, ಡಾ. ಸಯ್ಯಾದ್ ರೋಷನ್ ಮುಲ್ಲಾ, ಕಾಂಚನಾ ಎನ್, ಎ.ಕೆ. ಚನ್ನೇಶ್ವರ, ಕೆ. ಓ. ಮಂಜಪ್ಪ, ಸಂಘಪಾಲು ಧಮ್ಮಚಾರಿ,  ಭೀಮಪ್ಪ ಪಿ, ಎಚ್.ಕೆ. ಕೃಷ್ಣ ಅರಕೆರೆ, ಎಚ್. ಮನೋಹರ, ಟಿ. ಧನಿಕ ತಿಮ್ಮೇನಹಳ್ಳಿ, ಸುನಿಲ್ ಯರಗನಾಳ್, ಅಜಯ್.ಎಂ, ಗಣೇಶ್ ನಾಯ್ಕ ವಿ.ಬಿ. ಪರಮೇಶ್ವರಪ್ಪ ವಿ.ಎನ್ ಹಾಗೂ ದಾವಣಗೆರೆ ಜಿಲ್ಲೆಯ ಮತ್ತು ತಾಲೂಕುಗಳ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...