ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

Date:

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ ಶ್ರೀಘ್ರವೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ದಾವಣಗೆರೆಯ ಕೇಂದ್ರ ಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಸಂಘಟನೆಗಳ ಒಕ್ಕೂಟವು ಅಂಬೇಡ್ಕರ್ ಜನ್ಮದಿನ ಅಚರಣೆ ಅಚರಿಸಿದೆ. ಬಳಿಕ, ಒಕ್ಕೂಟದ ಮುಖಂಡರು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಗರದಲ್ಲಿ ಸೂಕ್ತ ಜಾಗದಲ್ಲಿ ಅಂಬೇಡ್ಕ‌ರ್ ಭವನವನ್ನು ನಿರ್ಮಿಸಬೇಕು. ಅದಕ್ಕಾಗಿ, ಕೂಡಲೇ ನೀಲನಕ್ಷೆ ಸಿದ್ದಪಡಿಸಿ, ಸ್ಥಳದ ಪಹಣಿ ರಚಿಸಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವೇಳೆ, ಒಕ್ಕೂಟದ ಮುಖಂಡ ಹೆಚ್.ಮಲ್ಲೇಶ್, ಕುಂದವಾಡ ಮಂಜುನಾಥ್, ಬಿ.ದುಗ್ಗಪ್ಪ, ಹೆಗ್ಗೆರೆ ರಂಗಪ್ಪ, ಸಿ.ಬಸವರಾಜ್, ರಾಘವೇಂದ್ರ ಕಡೇಮನಿ, ಹೆಚ್.ನಿಂಗಪ್ಪ, ಎಸ್.ಜಿ. ವೆಂಕಟೇಶ, ರವಿಕುಮಾ‌ರ್, ಕಾರ್, ಮಲ್ಲಿಕಾರ್ಜುನ ವಂದಾಲಿ, ಪರಮೇಶ್ ಪುರದಾಳ್ ಇತರ ಕಾರ್ಯಕರ್ತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...