ದಾವಣಗೆರೆ | ಮಣಿಪುರ ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹ

Date:

ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

- Advertisement -

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್‌, “ಮಣಿಪುರದಲ್ಲಿ ಮೇ 4ರಂದು ಕುಕಿ ಜೋ ಬುಡಕಟ್ಟು ಸಮುದಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಆತ್ಯಾಚಾರ ಎಸಗಿರುವ ದುಷ್ಕರ್ಮಿಗಳನ್ನು ಬಂಧಿಸಿ, ತಕ್ಷಣವೇ ಗಲ್ಲು ಶಿಕ್ಷೆ ವಿಧಿಸಬೇಕು. ಮೂರು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಪಿಫಲವಾಗಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.

“ಮಣಿಪುರ ಗಲಭೆ ತಡೆಯಲಾದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ – ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿಜಯಲಕ್ಷ್ಮಿ, ಹನುಮಂತಪ್ಪ ಅಣಜಿ, ಪ್ರದೀಪ್, ಮಹಾಂತೇಶ್, ಹಾಲುವರ್ತಿ, ಮಂಜುನಾಥ್‌ ಹನುಮಂತಪ, ಖಾಲಿದ್ ಅಲಿ,ಮಹಾಂತೇಶ್ ಬೇತೂರು, ನಾಗರಾಜ್ ಬಿ. ಚಿತ್ತಾನಹಳ್ಳಿ, ಬೇತೂರು ಹನುಮಂತ, ಮಂಜುನಾಥ್ ನೀರ್ಥಡಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...