ದಾವಣಗೆರೆ | ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಬೇಕು

Date:

ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ.

- Advertisement -

ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ ಎಲ್ಲ ಪ್ರಗತಿಪರ, ಕನ್ನಡಪರ, ಜನಪರ, ಸಾಹಿತ್ಉಯ ಸಂಘಟನೆಗಳು ಸೌಹಾರ್ದ ಮಾನವ ಸರಪಳಿ ರಚಿಸಿ, ಸೌಹಾರ್ದ ಸಂದೇಶ ಸಾರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಕಣ್ಣಿಗೆ ಕಣ್ಣು ಎಂಬ ನೀತಿಯು ಜಗತ್ತನ್ನೇ ಕುರುಡಾಗಿಸುತ್ತದೆ ಎಂದು ಗಾಂಧೀಜಿಯವರು ಹೇಳಿದ್ದರು. ನಮ್ಮ ದೇಶ ಸೌಹಾರ್ದ ಪರಂಪರೆಗೆ ಹೆಸರಾಗಿದೆ. ಬಸವಣ್ಣನವರು ‘ಇವನಾರವ ಎನ್ನದೆ ಎಲ್ಲರನ್ನು ಇವ ನಮ್ಮವರೆಂದು’ ಅಪ್ಪಿಕೊಳ್ಳುವ ತತ್ವ ಸಾರಿದ್ದಾರೆ. ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರು ದೇವರನ್ನು ಹುಡುಕುವುದಕ್ಕಿಂತ ಮಾನವರಲ್ಲಿರುವ ಪ್ರೀತಿ, ಸ್ನೇಹಗಳನ್ನು ಗುರುತಿಸಿ ಎಂದು ಹೇಳುತ್ತಾರೆ. ನಮ್ಮ ನಾಡು ಸಾಧು, ಸೂಫಿ ಸಂತರ, ಶರಣರು ಸೌಹಾರ್ದತೆಯ ಸಿದ್ಧಾಂತವನ್ನು ದೇಶಕ್ಕೆ ಸಾರಿದ್ದಾರೆ” ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ

“ನಾವು ಧರ್ಮಗಳಿಗೂ ಸಮದೃಷ್ಟಿಯಿಂದ ಕಾಣುವ ಪರಧರ್ಮಗಳ ಬಗ್ಗೆ ಗೌರವ ನೀಡಬೆಕು. ದೇಶದ ಏಕತೆ, ಸಮಾನತೆ, ಸಹೋದರತೆ, ಸಾರ್ವಭೌಮತ್ವವನ್ನು ಕಾಪಾಡಿಕೊಂಡು ಎಲ್ಲ ಧರ್ಮೀಯರು ಒಟ್ಟಾಗಿ ಶ್ರಮಿಸಬೇಕಿದೆ” ಎಂದರು.

ಕಾರ್ಯಕ್ರಮದಲ್ಲಿ ಜೆ. ಕಲೀಂಬಾಷ, ನಿಜಗುಣ ಹವಳಪ್ಪ, ಕೊಟ್ರಪ್ಪ ಹೆಚ್.ಕೆ. ಪಿ.ಜೆ.ಮಹಾಂತೇಶ, ಗೋವಿಂದರೆಡ್ಡಿ ನಂದಿಗಾವಿ , ಪ್ರೀತಂ ಬಾಬು, ರಮೇಶ ಮಾನೆ, ಸೈಯದ್ ರಹಮಾನ್ ಬಾಂಬೆ, ಇಲಿಯಾಜ್ ಅಹಮ್ಮದ್, ಬಿ.ಮಗ್ಗುಂ, ಸೈಯದ್ ಅಹಮ್ಮದ್, ಎಲ್. ಬಿ. ಹನುಮಂತಪ್ಪ, ಆಬೀದ್ ಅಲಿ, ಸಿ.ಎನ್. ಹುಲಿಗೇಶ್, ಸುಬ್ರಮಣ್ಯ ನಾಡಿಗೇರ್, ಅನ್ವ‌ರ್ ಪಾಷಾ, ಅಜೀಜುರ್ ರಹ್ಯಾನ್, ರೇವಣಸಿದ್ದಪ್ಪ, ನಾಗರಾಜ ಮೆಹಲ್ವಾಡ ಹಾಗೂ ಇತರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...