ದಾವಣಗೆರೆ | ಬಿಜೆಪಿ ಅಭ್ಯರ್ಥಿಯ ಮತವನ್ನೂ ತಾವೇ ಹಾಕಿದ ಸಂಸದ ಸಿದ್ದೇಶ್ವರ್; ‘ಮತವನ್ನೇ ಹಾಕಲಾಗದವರು ಅಧಿಕಾರ ಹೇಗೆ ನಡೆಸ್ತಾರೆ’

Date:

ದಾವಣಗೆರೆ ಸಂಸದ ಸಿದ್ದೇಶ್ವರ್‌ ಅವರು ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಮತವನ್ನೂ ತಾವೇ ಚಲಾಯಿಸಿದ್ದಾರೆ. ಆ ಮೂಲಕ ಮತದಾನದ ಗೌಪ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದು, ಚುನಾವಣಾ ಮಾರ್ಗಸೂಚಿಯನ್ನೂ ಉಲ್ಲಂಘಿಸಿದ್ದಾರೆ.

ದಾವಣಗೆರೆಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮತದಾನ ಮಾಡಲು ದಂಪತಿಗಳು (ಸಿದ್ದೇಶ್ವರ್ ಮತ್ತು ಗಾಯತ್ರಿ) ಒಟ್ಟಿಗೆ ಬಂದಿದ್ದಾರೆ. ಈ ವೇಳೆ ಗಾಯತ್ರಿ ಸಿದ್ದೇಶ್ವರ್ ಮತ ಹಾಕಲು ಗೊಂದಲ್ಲಕೊಳ್ಳಗಾಗಿದ್ದರು. ಆಗ, ಅವರಿಗೆ ಸಹಾಯ ಮಾಡಲು ಹೋಗಿದ ಸಿದ್ದೇಶ್ವರ್, ಪತ್ನಿ ಪರವಾಗಿ ತಾವೇ ಮತದಾನ ಮಾಡಿದ್ದಾರೆ.

ಸಿದ್ದೇಶ್ವರ್ ಅವರೇ ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿಯ ಮತವನ್ನೂ ಚಲಾಯಿಸಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. “ತಮ್ಮ ಮತವನ್ನು ತಾವೇ ಚಲಾಯಿಸಲಾಗದ ಬಿಜೆಪಿ ಅಭ್ಯರ್ಥಿ ಆಡಳಿತವನ್ನು ಹೇಗೆ ನಡೆಸುತ್ತಾರೆ” ಎಂದು ಪ್ರಶ್ನೆಗಳು ಕೇಳಿಬರುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೇ ಮೊದಲ ಬಾರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ 1,008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ...

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ವಿರೋಧ; ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ...

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...