ದಾವಣಗೆರೆ | ವಿದ್ಯುತ್ ದರ ಏರಿಕೆ; ನಷ್ಟದಲ್ಲಿರುವ ಕೈಗಾರಿಕೆಗಳಿಗೆ ಹೊರೆ: ಉಮಾ ಪ್ರಕಾಶ್

Date:

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ನಷ್ಟದಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಮತ್ತಷ್ಟು ಹೊರೆ ಆಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ಮತ್ತು ಹಾಲಿ ಸದಸ್ಯೆ ಉಮಾ ಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಪರಸ್ಪರ ಕೈಗಾರಿಕೆಗಳು ಅನಾರೋಗ್ಯಕರ ವ್ಯವಹಾರಿಕ ಪೈಪೋಟಿಯಿಂದಾಗಿ ನಷ್ಟ ಅನುಭವಿಸುತ್ತಿವೆ. ಇದೀಗ ವಿದ್ಯುತ್ ದರ ಏರಿಕೆಯಿಂದಾಗಿ ಕೈಗಾರಿಕೆಗಳ ಉತ್ಪಾದನಾ ವೆಚ್ಚವು ಹೆಚ್ಚಾಗುತ್ತದೆ. ಕೆಲಸಗಾರರ ಕೊರತೆಯಿಂದ ಯಂತ್ರಗಳ ಸಹಾಯದಿಂದ ಹಲವು ಕೈಗಾರಿಕೆಗಳು ನಡೆಯುತ್ತಿವೆ. ಹಾಗಾಗಿ ಕೈಗಾರಿಕೆಗಳು ನಷ್ಟಕ್ಕೆ ಒಳಗಾಗುತ್ತವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಮಯದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಮಾತನಾಡಿರುವುದು ಸ್ವಾಗತಾರ್ಹ. ಸರ್ಕಾರ ವಿದ್ಯುತ್‌ ದರ ಏರಿಕೆ ಕೈ ಬಿಟ್ಟು, ಸಣ್ಣ ಕೈಗಾರಿಕೆಗಳ ಸಹಾಯಕ್ಕೆ ಬರಲಿ ಎಂದು ಒತ್ತಾಯಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿರುವುದರಿಂದ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಕೊರತೆ ಉಂಟಾಗಿ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಖಾಸಗಿ ಬಸ್ ಗಳನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ರಾಜ್ಯಾದ್ಯಂತ ಇವೆ. ಅಲ್ಲದೆ ಆಟೋ ಚಾಲಕರಿಗೂ ಪ್ರಯಾಣಿಕರು ಸಿಗದೆ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಸರ್ಕಾರ ಈ ಬಗ್ಗೆಯೂ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

ಖಾಸಗಿ ಬಸ್‌ ಅವಲಬಿತರು ಮತ್ತು ಆಟೋ ಚಾಲಕರ ಮಕ್ಕಳಿಗೆ ಖಾಸಗಿ ಶಾಲೆ ಕಾಲೇಜುಗಳಲ್ಲಿ ಶುಲ್ಕವನ್ನು ಸರ್ಕಾರ ಬರಿಸಲು ಕ್ರಮ ಕೈಗೊಳ್ಳಬೇಕು. ಆಟೋ ಪರ್ಮಿಟ್ ಮತ್ತು ಎಫ್ ಸಿ ಶುಲ್ಕಗಳನ್ನು ಮನ್ನಾ ಮಾಡಬೇಕು. ಈ ಮೂಲಕ ಆಟೋ ಚಾಲಕರಿಗೆ ನೆರವು ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...