ದಾವಣಗೆರೆ | ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ನಗರಕ್ಕೆ ಲಾರಿಗಳ ಪ್ರವೇಶ ನಿರ್ಬಂಧ

Date:

ಹೆಚ್ಚು ಜನರು ಪ್ರಯಾಣಿಸುವ ಸಮಯದಲ್ಲಿ (ಪೀಕ್‌ ಹವರ್) ದಾವಣಗೆರೆ ನಗರಕ್ಕೆ ಲಾರಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರುಣ್ ಕೆ ತಿಳಿಸಿದ್ದಾರೆ.

- Advertisement -

“ಪ್ರತಿ ದಿನ ಬೆಳಿಗ್ಗೆ 9 ರಿಂದ 11 ಮತ್ತು ಸಂಜೆ 4 ರಿಂದ 6ರವರೆಗೆ ಲಾರಿಗಳ ನಗರ ಪ್ರವೇಶಕ್ಕೆ ಅವಕಾಶವಿಲ್ಲ. ಈ ಸಮಯದಲ್ಲಿ ಅಗತ್ಯ ವಸ್ತು ಪೂರೈಕೆಯ ಗ್ಯಾಸ್, ಪೆಟ್ರೋಲ್ ಮತ್ತು ಜಿಲ್ಲಾಧಿಕಾರಿಯಿಂದ ವಿಶೇಷ ಅನುಮತಿ ಪಡೆದ ಲಾರಿಗಳಿಗೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇತ್ತೀಚೆಗೆ, ದಾವಣಗೆರೆಯ ಹಳೇಕುಂದುವಾಡದಲ್ಲಿ ಅಂಗನವಾಡಿಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಟಿಪ್ಪರ್ ಹರಿದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಗರದಲ್ಲಿ ಪೀಕ್‌ ಹವರ್‌ನಲ್ಲಿ ಲಾರಿ ಸಂಚಾರ ನಿಷೇಧಕ್ಕೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಯಾಗಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...