ಉಡುಪಿ | ಕೊಳೆತ ಸ್ಥಿತಿಯಲ್ಲಿ ವೃದ್ಧರ ಶವ ಪತ್ತೆ !

Date:

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡು ತೋನ್ಸೆ ಬೆಂಗ್ರೆ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವೃದ್ಧರ ಶವ ಪತ್ತೆಯಾದ ಘಟನೆ ವರದಿಯಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

- Advertisement -

ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಲ್ಪೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಮೃತರು ಶಶಿಕಾಂತ್ ಸುವರ್ಣ (70) ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲ ಸಮಯದಿಂದ ಮನೆಯಲ್ಲೇ ಒಬ್ಬರೇ ವಾಸವಾಗಿದ್ದರೆಂದು ತಿಳಿದುಬಂದಿದೆ. ವೃದ್ಧರು ಮೃತಪಟ್ಟಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದೆಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಶವವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸುವ ಕಾರ್ಯದಲ್ಲಿ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ಸತೀಶ್ ಕುಮಾರ್ ಹಾಗೂ ಮಧುಸೂದನ್ ಅವರುಗಳು ಪೊಲೀಸ್ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳದಲ್ಲಿ ಮುಖ್ಯ ಆರಕ್ಷಕರಾದ ದಿನೇಶ್ ಮತ್ತು ನಾಗರಾಜ್ ಹಾಜರಿದ್ದು, ಅಗತ್ಯ ಕಾನೂನು ಪ್ರಕ್ರಿಯೆ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...