ಉಡುಪಿ | ಆಟೋಚಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ !

Date:

ಜೀವನದಲ್ಲಿ ಜುಗುಪ್ಸೆಗೊಂಡ ಆಟೋಚಾಲಕರೊಬ್ಬರು ಅಂಗಡಿ ಕೋಣೆಗಳೊಳಗಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಮಣಿಪಾಲ ದಶರಥನಗರದಲ್ಲಿ ನಡೆದಿದೆ.

- Advertisement -

ವ್ಯಕ್ತಿ ಆತ್ಮಹತ್ಯೆಗೈದು ನಾಲ್ಕು ದಿನಗಳು ಕಳೆದಿರವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ಪರಿಸರದಲ್ಲಿ ವಾಸನೆ ಹಬ್ಬಿದರಿಂದ ಘಟನೆ ಸಾರ್ವಜನಿಕರ ಗಮನಕ್ಕೆ ಬಂದಿದೆ. ಮೃತ ಆಟೋಚಾಲಕ ಮಂಜುನಾಥ್ ಕಾಮತ್ (45 ವ) ಎಂದು ತಿಳಿದು ಬಂದಿದೆ. ಮಣಿಪಾಲ ಪೋಲಿಸ್ ಠಾಣೆಯ ಎ ಎಸ್ ಐ ವಾಮನ, ಶ್ರವಣ ಕಾನೂನು ಪ್ರಕ್ರಿಯೆ ನಡೆಸಿದರು. ಮಣಿಪಾಲದ ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿದ್ದು ಪರಿಶೀಲಿಸಿದರು. ಕಳೇಬರವನ್ನು ಕೆಳಗಿಳಿಸಿ ಕೆ.ಎಂ.ಸಿ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.

ಆತ್ಮಹತ್ಯೆ ಪರಿಹಾರವಲ್ಲ 5 4
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...