ಕಲಬುರಗಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Date:

ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಕೆಎಚ್‍ಬಿ ಕಾಲೋನಿಯಲ್ಲಿರುವ ಗ್ರೀನ್‍ಪಾರ್ಕ್‌ನಲ್ಲಿ ನಡೆದಿದೆ.

- Advertisement -

ಆಳಂದ ತಾಲ್ಲೂಕಿನ ಸಂಗೋಳಗಿ (ಸಿ) ಗ್ರಾಮದ ಮಹೇಶಕುಮಾರ ಮೃತ ವ್ಯಕ್ತಿ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮಹೇಶಕುಮಾರ್ ಸಾಲ ಮಾಡಿ ಗ್ರೀನ್‍ಪಾರ್ಕ್‍ನಲ್ಲಿ ಅಪಾರ್ಟ್‍ಮೆಂಟ್ ಖರೀದಿ ಮಾಡಿದ್ದರು. ಅಲ್ಲದೆ ಸ್ನೇಹಿತರ ಬಳಿ ಕೈಗಡ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವುದು ಹೇಗೆ ಎಂದು ನೊಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...