ಡಿ. 27ರಂದು ಗಜೇಂದ್ರಗಡದಲ್ಲಿ ರಾಜ್ಯ ಮಟ್ಟದ ‘ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ’ ಪ್ರದಾನ: ಕನ್ನಡ, ಉರ್ದು ಕವಿಗೋಷ್ಠಿ

Date:

ಮುಸ್ಲಿಮ್‌ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ 27ರಂದು ಬೆಳಿಗ್ಗೆ 10.30ಕ್ಕೆ ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

- Advertisement -

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದು, ಡಾ.‌ಐ.ಜೆ. ಮ್ಯಾಗೇರಿ (ಕೃತಿ: ʼಜೈಲ್‌ ಡೈರಿʼ) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಚಿವ ಡಾ. ಎಚ್.ಕೆ. ಪಾಟೀಲ್‌, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್.‌ ಪಾಟೀಲ್‌ ಹಾಗೂ ಶಾಸಕ ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಕವಿಗಳಾದ ಎ. ಎಸ್.‌ ಮಕಾನದಾರ, ಡಾ. ಹಸೀನಾ ಖಾದ್ರಿ, ಶಿಲ್ಪಾ ಮ್ಯಾಗೇರಿ, ಮೊಹಮ್ಮದ್‌ ಅರ್ಶದ್‌ ಹಿರೇಹಾಳ, ಮುರ್ತುಜಾ ಬೇಗಂ ಕೊಡಗಲಿ, ಅನ್ವರ್ ಅಹ್ಮದ್‌ ವಣಗೇರಿ ಮತ್ತು ಖಾಝಿ ಶಬ್ಬೀರ್‌ ಅಹ್ಮದ್‌ ಶಬ್ಬೀರ್‌ ಮನ್ಸೂರಿ ಭಾಗವಹಿಸಲಿದ್ದಾರೆ. ಮುಸ್ಲಿಮ್‌ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್‌ ಅಲಿ ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಮುಸ್ಲಿಮ್‌ ಲೇಖಕರ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...