ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ನಗರದಲ್ಲಿರುವ ಬೂಕರ್ ಪ್ರಶಸ್ತಿ ಪುರಸ್ಕ್ರತೆ ದೀಪಾ ಬಾಸ್ತಿಯವರ ಮನೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ಪ್ರತಿನಿಧಿಗಳು ಬೇಟಿ ನೀಟಿ ಸನ್ಮಾನಿಸಿದರು .

ಇದೇ ಸಂದರ್ಭದಲ್ಲಿ ದೀಪ ಬಾಸ್ತಿಯವರೊಂದಿಗೆ ಸಾಹಿತ್ಯದಿಂದ ಸಮಾಜದ ಬದಲಾವಣೆ ಕುರಿತಾಗಿ ಚರ್ಚಿಸಿದರು. ತಮ್ಮ ಬರಹದಲ್ಲಿ ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ಕೊಡಬೇಕಾಗಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಯಿಸಿದ ದೀಪಾ ಬಾಸ್ತಿಯವರು ‘ ಸಮಾಜದ ಬದಲಾವಣೆಗಳಲ್ಲಿ ಸಾಹಿತ್ಯ ರಂಗವು ಪ್ರಮುಖ ಪಾತ್ರ ವಹಿಸುತ್ತದೆ , ಈ ನಿಟ್ಟಿನಲ್ಲಿ ಪ್ರಯತ್ನ ಮುಂದು ವರಿಯಬೇಕಿದೆ ‘ ಎಂದು ಅಭಿಮತ ವ್ಯೆಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

‌‌ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮುಹೀನ ಅಬೂಬಕ್ಕರ್, ಮಡಿಕೇರಿ ಅಧ್ಯಕ್ಷೆ ವಹೀದಾ ಶೌಕತ್ , ಸದಸ್ಯರುಗಳಾದ ಬೀಬಿ ಫಾತಿಮಾ, ಮರ್ಯಮ್ ಮಫೀದ, ತಾಹೀರಾ, ಸಿ. ಹೆಚ್. ಅಪ್ಸರ್, ಮಡಿಕೇರಿ ಸ್ಥಾನೀಯ ಅಧ್ಯಕ ಜಿ. ಹೆಚ್. ಮೊಹಮ್ಮದ್ ಹನೀಫ್, ಸದಸ್ಯರುಗಳಾದ ಮೊಹಮ್ನದ್ ಮುಸ್ತಫಾ, ಅಬ್ದುಲ್ಲಾ ಸೇರಿದಂತೆ ಇನ್ನಿತರರು ಶುಭಾಶಯ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X