ದೆಹಲಿ ಜಾಮಿಯಾ ಮಿಲ್ಲೀಯಾ ವಿವಿ ಎಲ್‌ಎಲ್‌ಎಂ ಪ್ರವೇಶ ಪರೀಕ್ಷೆ: ಮಂಗಳೂರಿನ ನಿಹಾಲ್‌ಗೆ 7ನೇ ರ‍್ಯಾಂಕ್

Date:

ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ(ಜೆಎಂಐ) ಕೇಂದ್ರೀಯ ವಿಶ್ವವಿದ್ಯಾಲಯ ನಡೆಸಿದ ಎಲ್‌ಎಲ್‌ಎಂ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ನಿಹಾಲ್ ಮುಹಮ್ಮದ್ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದು, ಸರಕಾರಿ ಕೋಟಾದ ಸೀಟ್‌ಗೆ ಆಯ್ಕೆಯಾಗಿದ್ದಾರೆ.

- Advertisement -

ಮಂಗಳೂರು ನಗರದ ಕುದ್ರೋಳಿಯ ನಿವಾಸಿಯಾಗಿರುವ ಅಬ್ದುಲ್ ನಿಝಾರ್ ಹಾಗೂ ಖಾಲಿಸ ನಿಝಾರ್ ಅವರ ಸುಪುತ್ರರಾಗಿರುವ ನಿಹಾಲ್ ಮುಹಮ್ಮದ್, ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಆ ಬಳಿಕ ಕೇರಳದ ಮಲಪ್ಪುರಂನಲ್ಲಿರುವ ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಇದನ್ನು ಓದಿದ್ದೀರಾ? ತುಮಕೂರು | ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆ; ದೂರು ದಾಖಲು

ಸ್ನಾತಕೋತ್ತರ ಪದವಿ ಪಡೆಯಲು ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ ನಡೆಸಿದ್ದ ಪ್ರವೇಶ ಪರೀಕ್ಷೆ ಬರೆದಿದ್ದು, ಇದರಲ್ಲಿ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದಾರೆ. ನಿಹಾಲ್ ಮುಹಮ್ಮದ್ ಅವರು, ವಿದ್ಯಾರ್ಥಿ ಸಂಘಟನೆಯಾಗಿರುವ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಝೇಷನ್(ಎಸ್ಐಓ)ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...