ಬೀದರ್ | ಅಂಗನವಾಡಿ ನೇಮಕಾತಿಯಲ್ಲಿ ಅನ್ಯಾಯ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಭಾಲ್ಕಿ ತಾಲೂಕಿನ ಅಂಗನವಾಡಿ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅನ್ಯಾಯ ಆಗಿದ್ದು ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ತಾಲೂಕು ಮಾದಿಗ ಮೀಸಲಾತಿ ಸಮಿತಿ ಒತ್ತಾಯಿಸಿದೆ.

- Advertisement -

ಈ ಕುರಿತು ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಮಾದಿಗ ಮೀಸಲಾತಿ ಸಮಿತಿಯ ಪದಾಧಿಕಾರಿಗಳು ಬುಧವಾರ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಕಾರ್ಯಕರ್ತೆ ಹುದ್ದೆಗಳ ನೇಮಕಾತಿಯಲ್ಲಿ ನಿಯಮ ಪಾಲನೆ ಆಗದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೂಲ ದಾಖಲೆ ಪರಿಶೀಲಿಸದೇ ಬೇಕಾಬಿಟ್ಟಿ ನೇಮಕ ಮಾಡಲಾಗಿದೆ. ಇದರಿಂದ ಅರ್ಹರಿಗೆ ಅನ್ಯಾಯ ಆಗಿದೆ ಕೂಡಲೇ ತಾತ್ಕಾಲಿಕ ನೇಮಕಾತಿ ಪಟ್ಟಿ ತಡೆ ಹಿಡಿದು ಕಮಿಟಿ ರಚಿಸಿ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ ಮೋರೆ, ಪ್ರೇಮಕುಮಾರ ಮೇತ್ರೆ, ಮನೋಜಕುಮಾರ ಕಾಂಬಳೆ, ದಿಕ್ಷಿತ ಮೋರೆ, ತುಕಾರಾಮ ಕಾಸಳೆ, ಪ್ರವೀಣ ಮೇತ್ರೆ, ಸಿದ್ಧಾರ್ಥ ಪ್ಯಾಗೆ, ಸಲ್ಮಾನ ಸಿಂದನಕೇರೆ, ಪ್ರೇಮ ಬಸನೂರ್, ಸಂತೋಷ ನಾಟೇಕರ್, ಸಾರಿಪುತ್ರ ಸಿಂಗಾರೆ ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...