ಧ್ವಜಸ್ತಂಭದ ಮುಂದಿನ ಕಟ್ಟಡ ತೆರವಿಗೆ ಆಗ್ರಹ; ಆಗಸ್ಟ್‌ 1ರಿಂದ ಧರಣಿ ಮಾಡುದಾಗಿ ಎಚ್ಚರಿಕೆ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮದಲ್ಲಿ ಧ್ವಜಸ್ತಂಭದ ಮುಂದೆ ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ., ಅದನ್ನು ತೆರವುಗೊಳಿಸಬೇಕು ಎಂದು ಶ್ರೀನಿವಾಸಗೌಡ ಪಾಟೀಲ್ ಆಗ್ರಹಿಸಿದ್ದಾರೆ. ತೆರವುಗೊಳಿಸದಿದ್ದರೆ, ಆಗಸ್ಟ್‌ 1ರಿಂದ ಅನಿರ್ಧಿಷ್ಠಾವಧಿ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ಧಾರೆ.

- Advertisement -

“ಸಾರ್ವಜನಿಕ ಸರ್ಕಾರಿ ಆಸ್ತಿಗಳಾದ ಅಗಸಿ ಕಟ್ಟಡ, ಗ್ರಾಮ ಪಂಚಾಯತಿ ಕಚೇರಿ, ಧ್ವಜಸ್ತಂಭಗಳಿರುವ ಸರ್ಕಾರಿ ಜಾಗದಲ್ಲಿ2020ರ ಮಾರ್ಚ್‌ 14ರಂದು ರಾತ್ರೋರಾತ್ರಿ ಅಕ್ರಮವಾಗಿ ಅಂಗಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಅಂಗಡಿಯಲ್ಲಿ ಮದ್ಯ ಮಾರಾಟವೂ ನಡೆಯುತ್ತಿದೆ. ಕಟ್ಟಡವನ್ನು ನೆಲಸಮಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಅಕ್ರಮ ಕಟ್ಟಡ ತೆರವಿಗೆ ಆಗ್ರಹಿಸಿ 2020ರ ಸೆಪ್ಟೆಂಬರ್‌ ತಿಂಗಳಿನಲ್ಲಿ ದೂರು ಸಲ್ಲಿಸಿದ್ದೆವು. ಅದೇ ವರ್ಷ ಅಕ್ಟೋಬರ್‌ನಲ್ಲಿ ರಾಮದುರ್ಗ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೆವು.ಮೂರು ದಿನದಲ್ಲಿ ಅಕ್ರಮ ಕಟ್ಟಡವನ್ನು ತೆರೆವುಗೊಳಿಸುತ್ತೇವೆಂದು ಅಂದಿನ ತಾಲೂಕ ಪಂಚಾಯತಿ ಇಓ ಮತ್ತು ತಹಶೀಲ್ದಾರರು ಭರವಸೆ ನೀಡಿದ್ದರು. ಆದರೆ, ಮೂರು ವರ್ಷ ಕಳೆದರೂ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡಿಲ್ಲ. ಅಕ್ರಮ ಕಟ್ಟಡ ತೆರವುಗೊಳಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಅಕ್ರಮ ಕಟ್ಟಡವನ್ನು ತೆರವುಗೊಳಿಸಿ, ಕ್ರಮ ಕೈಗಗೊಳ್ಳದಿದ್ದರೆ, ಮುಂದಿನ ತಿಂಗಳು (ಆಗಸ್ಟ್‌) 1ರಿಂದ ಅನಿರ್ದಿಷ್ಟಕಾಲ ಅಹೋರಾತ್ರಿ ಧರಣಿ ಆರಂಭಿಸುತ್ತೇವೆ ಎಂದು ಶ್ರೀನಿವಾಸಗೌಡ ಪಾಟಿಲ್ ಎಚ್ಚರಿಕೆ ನೀಡಿದ್ಧಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...