ವಿಜಯಪುರ | ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹ

Date:

ಸ್ಮಶಾನಕ್ಕೆ ಹೋಗುವ ದಾರಿಯನ್ನು ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಿ, ದಾರಿಯನ್ನು ಹದ್ದುಬಸ್ತು ಮಾಡಬೇಕಂದು ಒತ್ತಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಆದಿ ಜಾಂಬವ ಸಾವಾ ಟ್ರಸ್ಟ್‌ ಒತ್ತಾಯಿಸಿದೆ. ಕೂಡಗಾನೂರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

- Advertisement -

ತಾಲೂಕಿನ ಕಾರಗನೂರ್ ಗ್ರಾಮದಲ್ಲಿ ಮಾದರ ಸಮುದಾಯಕ್ಕಾಗಿ ನೀಡಿರುವ ಸ್ಮಾಶಾನಕ್ಕೆ ಹೋಗುವ ದಾರಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಹಿಂದೆ ತಹಶೀಲ್ದಾರ್ ಮತ್ತು ಉಪ ವಿಭಾಗ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ, ಮುಂದಿನ 15 ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದಾರೆ, ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಹಕ್ಕೊತ್ತಾಯ ಸಲ್ಲಿಸುವ ವೇಳೆ ಟ್ರಸ್ಟ್‌ನ ಹಿರಿಯರಾದ ಯಮನಪ್ಪ ಕೊಡಗಾನೂರು, ಬಸ್ಸು ಈ ಕಟ್ಟಿಮನಿ,
ಶಿವು ವನಹಳ್ಳಿ, ಯಮನಪ್ಪ ನಾಯ್ಕೋಡಿ, ಗೋಪಾಲ್ ಕಟ್ಟಿಮನಿ, ಶಿವಪ್ಪ ಮಾದರ್, ಶೇಕಪ್ಪ ಕಾರನೂರ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...