ಮದ್ದೂರು | ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು: ಜನ ಸಂಘಟನೆಗಳ ಆಗ್ರಹ

Date:

ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ.

- Advertisement -

ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಶ್ವಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್(ರಿ) ಗೌರವಾಧ್ಯಕ್ಷ ಕೆ.ಟಿ.ಶಿವಕುಮಾರ್, ಪ್ರಗತಿಪರ ಸಂಘಟನೆಗಳ ಸಂಚಾಲಕ ಶ್ರೀಕ ಶ್ರೀನಿವಾಸ್ ಮತ್ತು ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್.ಪಿ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಶ್ವಜ್ಞಾನಿ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್( ರಿ) ಗೌರವಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವ ಬದಲು ದೇವರು ದೇವರು ದೇವರು ಎಂದು ಸ್ಮರಿಸಿದರೆ ಸ್ವರ್ಗಕ್ಕೆ ಹೋಗಬಹುದು ಎಂದು ಸಂಸತ್ ಅಧಿವೇಶನದಲ್ಲಿ ಹೇಳಿರುವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿಸುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ

ಅಂಬೇಡ್ಕರ್ ರವರು ಈ ದೇಶದ ಎಲ್ಲಾ ಶೋಷಿತ ವರ್ಗಗಳ, ಮಹಿಳೆಯರು, ಎಲ್ಲಾ ವರ್ಗದ ಜನರಿಗೆ ಸಂವಿಧಾನದ ಮೂಲಕ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಅಂತಹ ಮಹಾನ್ ಚೇತನಕ್ಕೆ ಅಪಮಾನ ಮಾಡಿರುವ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಈ ಕೂಡಲೇ ರಾಜೀನಾಮೆ ನೀಡುವುದರ ಮೂಲಕ ಈ ದೇಶದ ಜನರಲ್ಲಿ ಕ್ಷೇಮೆ ಯಾಚಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...