ಇಂದಿರಾ ಕ್ಯಾಂಟೀನ್‌ಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಆಗ್ರಹ

Date:

ವಿಜಯಪುರದ ಲಾಲಬಹುದ್ದೂರ ಶಾಸ್ತ್ರಿ ಮಾರ್ಕೆಟ್‌ ಅಥವಾ ಮಿನಾಕ್ಷಿ ಚೌಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ವಿವಿಧ ಕೋಚಿಂಗ್ ಸೆಂಟರ್‌ಗಳಿವೆ. ಅಲ್ಲಿ, ಬಡತನ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿ ಯುವಜನರು ಅಧ್ಯಯನ ಮಾಡುತ್ತಿದ್ದಾರೆ. ಅವರಿಗೆ ಮೂರು ಹೊತ್ತು ಊಟ ಸಿಗದೇ ಪರದಾಡುವ ಸ್ಥಿತಿ ಉಂಟಾಗಿದೆ. ಅವರಿಗೆ ಊಟದ ವ್ಯವಸ್ಥೆಗಾಗಿ ಇಂದಿರಾ ಕ್ಯಾಟೀನ್ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

- Advertisement -

ವಿಜಯಪುರದಲ್ಲಿ ಡಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರಸಲ್ಲಿಸಿದ್ದಾರೆ. “ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಐಎಎಸ್, ಕೆಎಎಸ್ ಮತ್ತು ಪಿ ಸಿ, ಪಿಎಸ್‌ಐ, ಎಸ್‌ಡಿಎ, ಎಫ್‌ಡಿಎ ಮತ್ತು ಹತ್ತು ಹಲವಾರು ಹುದ್ದೆಗಳ ಕನಸು ಹೊತ್ತು ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಬರುತ್ತಿರುತ್ತಾರೆ. ಇಲ್ಲಿ ಸುಮಾರು ಬಡ ವಿದ್ಯಾರ್ಥಿ ಮತ್ತು ಯುವಜನರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಬಡ ವಿದ್ಯಾರ್ಥಿಗಳ ಹಸಿವು ನೀಗಿಸಲು ಇಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವುದು ಅತ್ಯಗತ್ಯ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರತಿಭಟನೆಯಲ್ಲಿ ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, ಅಮೃತ್,ಯುವರಾಜ್, ಸಚಿನ್, ಆನಂದ, ಪ್ರಕಾಶ, ಸಂಜು, ಮಾದೇಶ್, ಸತೀಶ್ ಅಲ್ಲದೇ ನೂರಾರು ವಿದ್ಯಾರ್ಥಿ ಯುವಜನರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...