ಬೀದರ್‌ | ಕೆರೆಗಳಿಂದ ಹೊಲಗಳಿಗೆ ನೀರು ಹರಿಸಲು ಆಗ್ರಹ

Date:

ಔರಾದ್ ತಾಲ್ಲೂಕಿನ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಏಕಂಬಾ, ಹುಲ್ಯಾಳ ಹಾಗೂ ಖಂಡೆಕೇರಿ ಗ್ರಾಮಗಳ ಕೆರೆಗಳಲ್ಲಿ ಸಂಗ್ರಹವಾದ ನೀರು ಸುತ್ತಲಿನ ಹೊಲಗಳಿಗೆ ಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

- Advertisement -

ಈ ಕುರಿತು ಜಂಟಿ ಸಂಘಟನೆಗಳ ಪ್ರಮುಖರು ಶುಕ್ರವಾರ ಔರಾದ್‌ ಗ್ರೇಡ್-‌2 ತಹಸೀಲ್ದಾರ್‌ ಸಂಗಯ್ಯಾ ಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ರೈತರ ಕೃಷಿ ಭೂಮಿಗಳಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚದಿಂದ ಬ್ರಿಜ್ ಕಂ ಬ್ಯಾರೇಜ್‌ಗಳು ನಿರ್ಮಿಸಿದೆ. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ಉಪಯೋಗಕ್ಕೆ ಬಾರದೆ ಹಾಳಾಗುತ್ತಿವೆ. ಈ ಮೂರು ಗ್ರಾಮಗಳ ಕೆರೆ ನೀರು ಬಿಟ್ಟರೆ ಸುತ್ತಲಿನ ಅನೇಕ ಗ್ರಾಮಗಳ ಹಿಂಗಾರು ಬೆಳೆಗಳಿಗೆ ಅನುಕೂಲವಾಗಲಿದೆʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಖಾಲಿಯಿರುವ ಸಿಬ್ಬಂದಿ ಕೊರತೆ ನೀಗಿಸಿ : ಶಾಸಕ ಪ್ರಭು ಚವ್ಹಾಣ

ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಅನಿಲ ದೇವಕತ್ತೆ, ರೈತ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬಾವಗೆ, ರೈತ ಮುಖಂಡ ವಿಶ್ವನಾಥ ಧರಣೆ, ನಮ್ಮ ಕರ್ನಾಟಕ ಸೇನೆ ತಾಲೂಕಾಧ್ಯಕ್ಷ ಬಾಲಾಜಿ ದಾಮ, ಗೌರವಾಧ್ಯಕ್ಷ ಬಸವರಾಜ ಶೆಟಕಾರ್ ಸೇರಿದಂತೆ ಅರ್ಜುನ್ ಭಂಗೆ, ಬಾಲಾಜಿ ಕಾಸಲೆ, ಆಕಾಶ್, ಮಾರುತಿ, ರಾಹುಲ್, ವಿಜಯ ಹಾಗೂ ಕರವೇ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಬೀದರ್‌ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ದಲಿತರ ಯುವಕರ ಮೇಲೆ ಹಲ್ಲೆ, 8 ಜನರ ವಿರುದ್ಧ ಎಫ್‌ಐಆರ್

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ...