ಚಿಕ್ಕಮಗಳೂರು | ದಲಿತ ವ್ಯಕ್ತಿಗೆ ಸಿಎಂ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

Date:

ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿರುವ ಬೆನ್ನಲ್ಲೆ ದಲಿತ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ತೀವ್ರವಾಗುತ್ತಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆದರು ದಲಿತ ಮುಖಂಡರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೊರಟಗೆರೆ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ ಅವರ ಪರವಾಗಿ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ರಾಜ್ಯದಲ್ಲಿ ಈವರೆಗೂ ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಈ ಬಾರಿಯಾದರೂ ದಲಿತರಿಗೆ ಆ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ದಲಿರಿಗೆ ಕೊಡಿ, ಇಲ್ಲವಾದರೆ ಗೃಹ ಇಲಾಖೆಯನ್ನು ದಲಿತರಿಗೆ ಕೊಡಿ ಎನ್ನುವ ಕೂಗು ಕೇಳಿ ಬಂದಿದೆ.

ಈ ಸುದ್ದಿ ಓದಿದ್ದೀರಾ? ಕಷ್ಟ ಪಟ್ಟಿದ್ದೀವಿ, ಕೂಲಿ ಕೊಡಿ ಎಂದು ನಮ್ಮ ನಾಯಕರನ್ನು ಕೇಳುತ್ತೇವೆ: ಡಿ ಕೆ ಸುರೇಶ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...