ಮೈಸೂರು | ʼಮಹಿಷ ದಸರಾʼ ಮಾಡೇ ಮಾಡ್ತೇವೆ: ಪುರುಷೋತ್ತಮ್

Date:

ಮಹಿಷ ದಸರಾ ಆಚರಣೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಆದರೆ, ನಾವು ಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ ಎಂದು ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಹೇಳಿದ್ದಾರೆ.

- Advertisement -

ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ಮಾಡಲು ಮಹಿಷ ದಸರಾ ಆಚರಣೆ ಸಮಿತಿ, ದಲಿತ ಸಂಘಟನೆಗಳು ನಿರ್ಧಿಸಿವೆ. ಆದರೆ, ಮಹಿಷ ದಸರಾಗೆ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಿಡಿಸಿದ್ದು, ಅಂದು ಚಾಮುಂಡಿ ಬೆಟ್ಟ ಚಲೋ ನಡೆಸಲು ಮುಂದಾಗಿದ್ದರು. ಆದರೆ, ಪ್ರತಾಪ್‌ ಸಿಂಹ ನಡೆಯನ್ನು ಮೈಸೂರಿನ ಬಿಜೆಪಿ ಮುಖಂಡರೇ ಖಂಡಿಸಿದ್ದಾರೆ. ಇದೆಲ್ಲದರ ನಡುವೆ, ಎರಡೂ ಕಾರ್ಯಕ್ರಮಗಳಿಗೂ ಪೊಲೀಸರು ಅನುಮತಿ ನಿರಾಕಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪೊಲೀಸರ ನಿರ್ಧಾರವನ್ನು ಖಂಡಿಸಿರುವ ಪುರುಷೋತ್ತಮ್, ” ಪೊಲೀಸರು ನಮ್ಮನ್ನು ಕರೆದು ಮಾತನಾಡಬೇಕಿತ್ತು. ಇದೀಗ, ಏಕಾಏಕಿ ಅನುಮತಿ ನಿರಾಕರಿಸಿದ್ದೇವೆ ಎಂದಿದ್ದಾರೆ. ಹತ್ತು ಮಂದಿಗಾದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕೊಡಬೇಕು. ನಾವು ಈ ಹಿಂದೆ ಮಹಿಷ ದಸರಾ ಮಾಡಿದಾಗ ಎಂದಾದರು ಗಲಾಟೆಯಾಗಿತ್ತಾ” ಎಂದು ಪ್ರಶ್ನಿಸಿದ್ದಾರೆ.

“ಲಕ್ಷಾಂತರ ಜನ ಸೇರಿಸಿ ನಡೆಸುವ ರಾಜಕೀಯ ಸಮಾವೇಶಕ್ಕೆ ಪೊಲೀಸ್ ಬಂದೋ ಬಸ್ತ್ ಕೊಡುತ್ತಾರೆ. ಅದೇ ರೀತಿ ನಮ್ಮ ಕಾರ್ಯಕ್ರಮಕ್ಕೂ ರಕ್ಷಣೆ ಕೊಡಿಲಿ. ಸರ್ಕಾರ ಮಹಿಷ ದಸಾರಾ ಮಾಡಬಾರದು ಎಂದು ಹೇಳಿಲ್ಲ. ನಾವು ಮಹಿಷ ದಸರಾ ಆಚರಿಸುತ್ತೇವೆ” ಎಂದು ಹೇಳಿದ್ದಾರೆ.

“ಸಂಸದ ಪ್ರತಾಪ್ ಸಿಂಹ ಅವರು ಆಚರಣೆ ವೇಳೆ ಸಂಘರ್ಷ ಮಾಡುತ್ತೇವೆ ಅಂದಿದ್ದಾರೆ. ಅವರನ್ನು ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...