ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಡಿಗೇಡಿಗಳ ಗಡಿಪಾರಿಗೆ ಆಗ್ರಹ

Date:

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ.

- Advertisement -

ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. ಅಂತಹ ವ್ಯಕ್ತಿಗೆ ಅವಮಾನ ಮಾಡಿರುವುದು ಖಂಡನೀಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿ, ಸಮಾಜದ ಸ್ವಾಸ್ತ್ರ ಕೆಡಿಸಿ, ಅರಾಜಕತೆ ಸೃಷ್ಟಿಸುತ್ತಿರುವುದು ದುರದೃಷ್ಠಕರ. ಇಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ರಾಜ್ಯದ ಎಲ್ಲಡೆ ಇರುವ ಅಂಬೇಡ್ಕರ್ ಪ್ರತಿಮೆಗಳ ಬಳಿ ಸಿ.ಸಿ ಕ್ಯಾಮೇರಾ ಅಳವಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲ ಜಗದೀಶ ಎನ್.ದಾಸನಕೇರಿ, ವಿಜಯಕುಮಾರ ಅಬ್ಬೆತುಮಕೂರ, ಬಸವರಾಜ ಮೇತ್ರಿ, ಸುಮಿತ್ರಪ್ಪ ಬಳಿಚಕ್ರ, ಹೆಚ್. ಆರ್.ಶಿವಮೂರ್ತಿ ನಾಗರಾಜ, ಮ್ಯಾಗೇರಿ, ನಾಗರಾಜ ರಾಯಚೂರಕರ,
ಮಲ್ಲಿಕಾರ್ಜುನ ಕುರಕುಂದ, ಯೇಸುರಾಜ ಹುಲಕಲ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...