ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಿಡಿಗೇಡಿಗಳ ಆಸ್ತಿ ಮುಟ್ಟುಗೋಲಿಗೆ ಆಗ್ರಹ

Date:

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಕಡಿಗೇಡಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಅವರನ್ನು ಗಡಿಪಾರು ಮಾಡಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಸಿರುವ ಒಕ್ಕೂಟ ಕಾರ್ಯಕರ್ತರು ಚಿಂಚೋಳಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜನವರಿ 22ರಂದು ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ವಿಕೃತ ಮನಸಿನ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ. ಆ ಕಿಡಿಗೇಡಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅಂಬೇಡ್ಕರ್ ಪ್ರತಿಮೆಗಳ ಬಳಿ ಸಿಸಿ ಕ್ಯಾಮೆರಾ ಅಳವಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಿವನಂದ ಮಾಲಿ ಪಾಟೀಲ್, ಅಂಬ್ರೇಶ್ ತೆಳಕೇರಿ, ಸಂತೋಷ ತೆಳಕೇರಿ, ಮೋಹನ್ ಐನಾಪೂರ, ಚಂದ್ರಕಾಂತ ಗಡಿನಿಂಗದಳ್ಳಿ, ಅಭಿಷೇಕ್ ಕಟ್ಟಿ, ಪಪ್ಪು ಮೇಲಕೆರಿ, ಪ್ರವೀಣ್ ನಂದಗಾಂವ್, ಸಚಿನ್ ಮೇಲಕೆರಿ, ಸಂತೋಷ್ ಮುದ್ನಾಳ್, ಗೋಪಾಲ್ ಎಂ.ಪಿ, ವೆಂಕಟ ಕಂದಗೂಳು ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...