ದಾವಣಗೆರೆ | ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕಿಡ್ಸ್ ಅಥ್ಲೆಟಿಕ್ – 2025

Date:

ದಾವಣಗೆರೆ ನಗರದ ಹದಡಿ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಕಿಡ್ಸ್ ಅಥ್ಲೆಟಿಕ್ – 2025 ಮಕ್ಕಳ ವಿವಿಧ ಕ್ರೀಡೆಗಳ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ U-8,10,12,14, ವರ್ಷದ ಒಳಗಿನ 500ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು.

- Advertisement -
1002934469

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿಯವರು ಜಾವಲಿನ್ ಎಸೆಯುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿ “ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಪ್ರಯೋಜನವನ್ನು ಕಾಣಬಹುದು. ಮಕ್ಕಳ ಬುದ್ಧಿಶಕ್ತಿ, ಆತ್ಮಸ್ಥೈರ್ಯ ಬೆಳವಣಿಗೆಯಾಗುತ್ತದೆ. ಉತ್ತಮ ದೈಹಿಕ ಆರೋಗ್ಯ ಅಲ್ಲದೇ ಜೀವನದಲ್ಲಿ ಸದೃಢ ಮತ್ತು ಉತ್ತಮ ಪ್ರಜೆಗಳಾಗುತ್ತೀರಿ” ಎಂದು ಮಕ್ಕಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಕಷ್ಟದ ಮಹಿಳೆಯರಿಗೆ ಆಶ್ರಯ ಯೋಜನೆಯ ಪ್ರಚಾರ: ನ್ಯಾ. ಮಹಾವೀರ ಕರೆಣ್ಣವರ ಚಾಲನೆ

ಉದ್ಘಾಟನಾ ಸಮಾರಂಭದಲ್ಲಿ ಆಯೋಜಕರಾದ ಧನಂಜಯ್, ಮುಖ್ಯ ಅತಿಥಿಗಳಾಗಿ ರಾಜಕುಮಾರ್, ಜೆ ಎಸ್ ಪಟೇಲ್ ಕಾಲೇಜಿನ ಪ್ರಾಂಶುಪಾಲ ಮುಸ್ತಾಫ, ಮಲ್ಲಿಕಾರ್ಜುನ್, ಗಣೇಶ್, ಹಾಲೇಶ್, ಕೀರ್ತಿ ಸೇರಿದಂತೆ ಇತರ ಗಣ್ಯರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...