ದಾವಣಗೆರೆ | ಹರಿಹರ ಗ್ರಂಥಾಲಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ 358 ನೇ ಜಯಂತಿ

Date:

ದಾವಣಗೆರೆ ಜಿಲ್ಲೆಯ ಹರಿಹರ ಶಾಖಾ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 2025ನೇ ಸಾಲಿನ ಶನಿವಾರದಂದು ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ 358 ನೇ ಜಯಂತಿಯನ್ನು ಆಚರಿಸಲಾಯಿತು.

- Advertisement -

ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹರಿಹರ ಶಾಖಾ ಪ್ರಬಂಧಕ ರವಿಕುಮಾರ್ ಕನಕದಾಸರ ಜಯಂತಿ ಶುಭಾಶಯಗಳನ್ನು ತಿಳಿಸಿ ಮಾತನಾಡಿ “ದಾಸವರೇಣ್ಯ ಸಂತಶ್ರೇಷ್ಠ ಕನಕದಾಸರು ಕುಲ, ಜಾತಿ, ಮತಗಳ ತಾರತಮ್ಯವನ್ನು ವಿರೋಧಿಸಿ, ಸಮಾನತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕರು. ಹಾಗೂ ‘ಕುಲ ಕುಲವೆಂದು ಹೊಡೆದಾಡದಿರಿ’ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಜಾತಿ-ಮತ, ಸ್ಥಾಪಿತ ಮೌಢ್ಯಗಳನ್ನು ಕಳೆಯಲು ಶ್ರಮಿಸಿದ, ಸಮಾಜದ ಡೊಂಕುಗಳನ್ನು ತಮ್ಮ ಕವಿತೆಗೆಳಿಂದ ಎತ್ತಿ ಹಿಡಿದವರು. ಕನ್ನಡ ಸಾಹಿತ್ಯಕ್ಕೆ ಕೀರ್ತನೆಗಳ ಮೂಲಕ ಅನರ್ಘ್ಯ ಕೊಡುಗೆಯನ್ನು ನೀಡಿದ ಶ್ರೇಷ್ಠದಾಸರಲ್ಲಿ ಒಬ್ಬರಾಗಿರುವ ಸಂತಶ್ರೇಷ್ಠರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ಹರಿಹರ ಗ್ರಂಥಾಲಯದಲ್ಲಿ ನಡೆದ ಕನಕದಾಸರ ಜಯಂತಿಯಲ್ಲಿ ಮೇಲ್ವಿಚಾರಕ ಕೇಶವ ಎಸ್, ರಮೇಶ್ ಬೆಳ್ಳೂಡಿ, ಗ್ರಂಥಾಲಯದ ಸಿಬ್ಬಂದಿಗಳು, ಸಾರ್ವಜನಿಕರು, ಓದುಗರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...