ದಾವಣಗೆರೆ | ಪ್ರಧಾನಿ ಮೋದಿ ಡೋಂಗಿ ಪ್ರಚಾರ ಮಾಡುತ್ತಿದ್ದಾರೆ: ಸಿಪಿಐ

Date:

ಜನರ ಸಮಸ್ಯೆಗಳನ್ನು ಪರಿಹರಿಸುವುದು ಬಿಟ್ಟು ಪ್ರಧಾನಿ ಮೋದಿಯವರು ಸಮುದ್ರದಲ್ಲಿ ಸ್ನಾನ ಮಾಡುವುದರ ಮೂಲಕ ಡೋಂಗಿ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಸಿಪಿಐ ಹಿರಿಯ ಮುಖಂಡ ಆನಂದರಾಜ್ ಪ್ರಧಾನಿಯವರ ನಡೆಯನ್ನು ಖಂಡಿಸಿದರು.

- Advertisement -

ಸಿಪಿಐ ರಾಜ್ಯ ಮಂಡಳಿ ಕರೆಯ ಮೇರೆಗೆ ಸಿಪಿಐ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ನಗರದ ಜಯದೇವ ಸರ್ಕಲ್‌ನಲ್ಲಿ ‘ಭಾವನಾತ್ಮಕ ರಾಜಕಾರಣ ಸಾಕು. ಜನರ ಬದುಕು ಕಟ್ಟುವ ರಾಜಕಾರಣ ಬೇಕು’ ಎನ್ನುವ ಘೋಷಣೆಯೊಂದಿಗೆ ʼಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್ ಪೂರ್ವ ಜನರ ಹಕ್ಕೊತ್ತಾಯ ಚಳುವಳಿʼ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ, ಕಾರ್ಮಿಕ ವಿರೋಧಿ, ಮಹಿಳಾ ವಿರೋಧಿ ವಿದ್ಯಾರ್ಥಿ ಯುವಜನರ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ. ದೇಶದ ಎಲ್ಲ ಜನರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಸಿಪಿಐ ಸಹಕಾರ್ಯದರ್ಶಿಗಳಾದ ಹೆಚ್ ಜಿ ಉಮೇಶ್, ಆವರಗೆರೆ ವಾಸು, ಎಂ ಬಿ ಶಾರದಮ್ಮ ಸೇರಿದಂತೆ ಸಿಪಿಐನ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...